ಅಕಿರಾ ಕುರೋಸಾವಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
LinkEdit ಉಪಯೋಗಿಸಿ ಕೊಂಡಿಗಳನ್ನು ಸರಿಪಡಿಸಲಾಗಿದೆ
೨ ನೇ ಸಾಲು:
ಅಕಿರಾ ಕುರೋಸಾವಾ (黒澤 明 Kurosawa Akira, ಹಾಗೂ 黒沢 明) ([[ಮಾರ್ಚ್ ೨೩]], [[೧೯೧೦]] – [[ಸೆಪ್ಟೆಂಬರ್ ೬]], [[೧೯೯೮]])ಜಪಾನಿನ ಪ್ರಮುಖ ನಿರ್ದೇಶಕ, ನಿರ್ಮಾಪಕ, ಹಾಗೂ ಚಿತ್ರಕಥಾ ಲೇಖಕರಾಗಿದ್ದರು. ಇವರ ಚಿತ್ರಗಳು ಜಗತ್ತಿನಾದ್ಯಂತ ಪರಿಣಾಮಕಾರಿ ಮತ್ತು ಶ್ರೇಷ್ಠ ಚಿತ್ರಗಳಲ್ಲಿ ಕೆಲವಾಗಿ ಗುರುತಿಸಲಾಗುತ್ತದೆ.
 
ವಿಶ್ವದಾದ್ಯಂತ ಹಲವಾರು ಪ್ರಸಿದ್ಧ ನಿರ್ದೇಶಕರಿಗೆ ಇವರ ಚಿತ್ರಗಳು ಪ್ರೇರಣೆಯಾಗಿವೆ. [[೧೯೪೩|೧೯೪೩ರಲ್ಲಿ]]ರಲ್ಲಿ ತಮ್ಮ ೩೩ನೇ ವಯಸ್ಸಿನಲ್ಲಿ 'ಸಂಶಿರೋ ಸುಗಾತಾ' ಚಿತ್ರದಿಂದ ನಿರ್ದೇಶನ ಪ್ರಾರಂಭಿಸಿದ ಇವರ ಕೊನೆಯ ಚಿತ್ರ 'ಮದದಾಯೋ' [[೧೯೯೯|೧೯೯೯ರಲ್ಲಿ]]ರಲ್ಲಿ (ಮರಣಾನಂತರ) ಹೊರಬಂದದ್ದು. ಪ್ರಾಚೀನ ಜಪಾನ್ ಕುರಿತು ಇವರು ನಿರ್ದೇಶಿಸಿದ ಹಲವು ಚಿತ್ರಗಳು ಇಂದಿಗೂ ಸಹೃದಯಿಗಳ ಮೆಚ್ಚುಗೆ ಪಡೆದಿವೆ. ಅವುಗಳಲ್ಲಿ '''ದಿ ಸೆವೆನ್ ಸಮುರಾಯ್''', '''ಸಂಜುರೋ''', '''ಕಾಗೆಮುಶಾ''' ಕೆಲವು.
 
== ಜೀವನ ==
೮ ನೇ ಸಾಲು:
 
== ಪ್ರೇರಣೆ ==
[[ಜಾರ್ಜ್ ಲ್ಯೂಕಾಸ್]], [[ಫ್ರಾಂಸಿಸ್ ಫೋರ್ಡ್ ಕೊಪ್ಪಲಾ]], [[ಸ್ಟೀವನ್ ಸ್ಪೀಲ್ಬರ್ಗ್]] ಮುಂತಾದ ವಿಶ್ವವಿಖ್ಯಾತ ನಿರ್ದೇಶಕರಿಗೆ ಇವರು ಪ್ರೇರಣೆಯಾಗಿದ್ದರು. ಇದನ್ನೇ ಸೂಚಿಸುವೆಂಬಂತೆ, ೧೯೮೦ರಲ್ಲಿ ಕುರೋಸಾವಾ ಹಲವು ದಿನಗಳ ನಂತರ ಮತ್ತೊಂದು ಚಿತ್ರವನ್ನು ನಿರ್ದೇಶಿಸಲು ಬಯಸಿದಾಗ [[ಜಾರ್ಜ್ ಲ್ಯೂಕಾಸ್]], [[ಫ್ರಾಂಸಿಸ್ ಫೋರ್ಡ್ ಕೊಪ್ಪಲಾ|ಫ್ರಾಂಸಿಸ್ ಫೋರ್ಡ್ ಕೊಪ್ಪಲಾರವರು]]ರವರು ಜೊತೆಯಾಗಿ ಮುಂದೆ ಬಂದು '[[ಕಗೆಮುಶಾ]]' (ನೇಪಥ್ಯದ ಯೋಧ) ಚಿತ್ರಕ್ಕೆ ಹಣದ ನೆರವು ನೀಡಿದರಂತೆ.
ಇವರ ಚಿತ್ರ 'ಸೆವೆನ್ ಸಮುರಾಯ್' [[ಹಿಂದಿ|ಹಿಂದಿಯ]] 'ಶೋಲೆ', ಮತ್ತು ಇಂಗ್ಲೀಷಿನ 'ಮ್ಯಾಗ್ನಿಫಿಸಿಯೆಂಟ್ ಸೆವೆನ್' ಚಿತ್ರಗಳಿಗೆ ಸ್ಪೂರ್ತಿಯಾಗಿದೆ.
 
"https://kn.wikipedia.org/wiki/ಅಕಿರಾ_ಕುರೋಸಾವಾ" ಇಂದ ಪಡೆಯಲ್ಪಟ್ಟಿದೆ