"ಕೇರಳ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
LinkEdit ಉಪಯೋಗಿಸಿ ಕೊಂಡಿಗಳನ್ನು ಸರಿಪಡಿಸಲಾಗಿದೆ
ಚು (r2.7.1) (robot Modifying: sa:केरळम्)
ಚು (LinkEdit ಉಪಯೋಗಿಸಿ ಕೊಂಡಿಗಳನ್ನು ಸರಿಪಡಿಸಲಾಗಿದೆ)
}}
 
'''ಕೇರಳಮ್''' - ನೈರುತ್ಯ ಭಾರತದ ಕರಾವಳಿಯಲ್ಲಿರುವ ಒಂದು ರಾಜ್ಯ. ಇದು ಪೂರ್ವ ಮತ್ತು ಈಶಾನ್ಯಗಳಲ್ಲಿ [[ತಮಿಳುನಾಡು]] ಮತ್ತು [[ಕರ್ನಾಟಕ|ಕರ್ನಾಟಕಗಳಿಂದಲೂ]]ಗಳಿಂದಲೂ, ಪಶ್ಚಿಮದಲ್ಲಿ [[ಅರಬ್ಬೀ ಸಮುದ್ರ|ಅರಬ್ಬೀ ಸಮುದ್ರದಿಂದಲೂ]]ದಿಂದಲೂ ಸುತ್ತುವರಿಯಲ್ಪಟ್ಟಿದೆ. ಇದು ಭಾಷಾ ಸಾಂಸೃತಿಕ ಪ್ರದೇಶವೆಂದು ಕರೆಯಲ್ಪಡುವ ದಕ್ಷಿಣ ಭಾರತದ ರಾಜ್ಯಗಲ್ಲಿ ಒಂದು. [[ಮಲಯಾಳಂ]] ಇಲ್ಲಿನ ಪ್ರಧಾನ ಆಡುಭಾಷೆ. ವಿಸ್ತೀರ್ಣದಲ್ಲಿ ೨೧ನೇ ಸ್ಥಾನವನ್ನು ಪಡೆದಿರುವ ಕೇರಳವು ಜನಸಂಖ್ಯೆಯಲ್ಲಿ ೧೨ನೇ ಸ್ಥಾನವನ್ನು ಪಡೆದಿದೆ.
ಮಲಯಾಳಂ ಭಾಷೆ ಮಾತನಾಡುವ ಜನರು ವಾಸಿಸುವ (ನಾಗರ ಕೊವಿಲ್, ಕನ್ಯಾಕುಮಾರಿ ತಾಲೂಕುಗಳನ್ನು ಹೊರತುಪಡಿಸಿ ) ತಿರುವಿದಾಕೂಂರು, ಕೊಚ್ಚಿ, ಮಲಬಾರ್, ದಕ್ಷಿಣ ಕನ್ನಡ ಜಿಲ್ಲೆಯಾದ ಕಾಸರಗೋಡು ತಾಲೂಕು ಎಂಬೀ ಪ್ರದೇಶಗಳನ್ನು ಸೇರಿಸಿ 1956ರಲ್ಲಿ ಭಾಷಾವಾರು ಪ್ರಾಂತ್ಯವಾಗಿ ಕೇರಳಂ ರಾಜ್ಯ ರಚನೆಯಾಯಿತು.
 
"https://kn.wikipedia.org/wiki/ವಿಶೇಷ:MobileDiff/207036" ಇಂದ ಪಡೆಯಲ್ಪಟ್ಟಿದೆ