ಮಾಸ್ಕೋ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು r2.7.1) (robot Modifying: cu:Москъва
ಚು LinkEdit ಉಪಯೋಗಿಸಿ ಕೊಂಡಿಗಳನ್ನು ಸರಿಪಡಿಸಲಾಗಿದೆ
೨೬ ನೇ ಸಾಲು:
|website = [http://www.mos.ru www.mos.ru]
}}
'''ಮಾಸ್ಕೋ''' ಇದು [[ರಷ್ಯಾ]] ದೇಶದ [[ರಾಜಧಾನಿ]] ಮತ್ತು ಅತಿ ದೊಡ್ಡ ನಗರ, ಅಷ್ಟೇ ಅಲ್ಲದೇ [[ಯುರೋಪ್]] ಖಂಡದ ಅತಿ ದೊಡ್ಡ ನಗರ ಮತ್ತು ಜಗತ್ತಿನ ಅತೀ ದೊಡ್ಡ ನಗರದಲ್ಲಿ ಒಂದು ಕೂಡ. ಇದು ರಷ್ಯಾ ದೇಶದ ರಾಜಕೀಯ, ಸಾಮಾಜಿಕ, ಧಾರ್ಮಿಕ, ಹಣಕಾಸು, ಶಿಕ್ಷಣ ಮತ್ತೊ ಸಂಚಾರ ವ್ಯವಸ್ಥೆಯ ಮುಖ್ಯ ಕೇಂದ್ರ ಕೂಡ. ಈ ನಗರವು [[ಮೋಸ್ಕವಾ]] ನದಿಯ ದಂಡೆಯ ಮೇಲೆ ಯುರೋಪ್ ಖಂಡದ ಭಾಗದ ರಷ್ಯಾದಲ್ಲಿದೆ. ಐತಿಹಾಸಿಕವಾಗಿ ಮಾಸ್ಕೋ ಹಿಂದಿನ '''ಸೋವಿಯತ್ ರಷ್ಯಾ''' ಮತ್ತು ಸೋವಿಯತ್ ರಾಜ ಮನೆತನದ ರಾಜಧಾನಿಯಾಗಿತ್ತು. ಇಲ್ಲಿಯೇ [[ರಷ್ಯಾ|ರಷ್ಯಾದ]] ರಾಷ್ಟ್ರಾಧ್ಯಕ್ಷರ ಮುಖ್ಯ ನಿವಾಸವಾದ [[ಕ್ರೆಮ್ಲಿನ್]] ಅರಮನೆಯಿದೆ. ಈ ನಗರದಲ್ಲಿ ಜಗತ್ತಿನ ಅತೀ ಹೆಚ್ಚು ಶ್ರೀಮಂತ ಜನರು ವಾಸಿಸುತ್ತಾರೆ. [[೨೦೦೭|೨೦೦೭ರಲ್ಲಿ]]ರಲ್ಲಿ ಸತತ ಎರಡನೇಯ ವರ್ಷ ಜಗತ್ತಿನ ಅತೀ ದುಬಾರಿ ನಗರವೆಂದು ಘೋಷಿಸಲಾಗಿತ್ತು. ಇಲ್ಲಿ ಉನ್ನತ ಶಿಕ್ಷಣದ ಕೇಂದ್ರಗಳು, ವೈಞ್ನಾನಿಕ ಸಂಶೋಧನೆಯ ಕೇಂದ್ರಗಳು ಮತ್ತು ಅನೇಕ ವಿವಿಧ ಬಗೆಯ ಕ್ರೀಡೆಯ ಕೇಂದ್ರಗಳಿವೆ. ಈ ನಗರವು ಸಂಕೀರ್ಣವಾದ ಸಂಚಾರ ವ್ಯವಸ್ಥೆಯನ್ನು ಹೊಂದಿದ್ದು ಅದು ಸಂಚಾರ ವ್ಯವಸ್ಥೆಗಲ್ಲದೇ ಕಲೆ ಮತ್ತು ಕಲಾತ್ಮಕವಾದ ಚಿತ್ರಕಲೆಗಳಿಗೂ ಪ್ರಸಿದ್ಧವಾಗಿದೆ.
 
<br clear="all">
"https://kn.wikipedia.org/wiki/ಮಾಸ್ಕೋ" ಇಂದ ಪಡೆಯಲ್ಪಟ್ಟಿದೆ