ಯಲ್ಲಾಪುರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
ಯಲ್ಲಾಪುರ [[ಉತ್ತರ ಕನ್ನಡ]] ಜಿಲ್ಲೆಯ ಒಂದು ತಾಲೂಕು ಕೇಂದ್ರ.
[[ಹುಬ್ಬಳ್ಳಿ]]ಯನ್ನು [[ಅಂಕೋಲಾ]]ಗೆ ಸಂಪರ್ಕಿಸುವ NH63ರಲ್ಲಿ ಸಾಗಿದರೆ ಸಿಗುವ ಪ್ರಕೃತಿ ಸೊಬಗಿನ ರಮ್ಯ ತಾಣ. ಹೆಚ್ಚಾಗಿ ಕೃಷಿಕರನ್ನೇ ಹೊಂದಿರುವ ಈ ತಾಲೂಕು ಅಡಿಕೆ ಬೆಳೆಯನ್ನು ಜಾಸ್ತಿ ಹೊಂದಿದೆ. ಪಶ್ಚಿಮ ಘಟ್ಟಗಳ ಸೆರಗಿನಲ್ಲಿರುವ ಈ ಪ್ರದೇಶವು ಹೇರಳ ಸಂಖ್ಯೆಯ ಝರಿ-ತೊರೆಗಳಿಂದ ಕೂಡಿದ್ದು, ಮನಸ್ಸಿಗೆ ಮುದ ನೀಡುವ ಹತ್ತು ಹಲವು ಜಲಪಾತಗಳನ್ನು ತನ್ನ ಒಡಲೊಳಗೆ ಬಚ್ಚಿಟ್ಟುಕೊಂಡಿದೆ. ಅವುಗಳಲ್ಲಿ ಪ್ರಮುಖವಾದುವೆಂದರೆ [[ಸಾತೊಡ್ಡಿ]] ಮತ್ತು [[ಮಾಗೋಡು]] ಜಲಪಾತಗಳು. ಇವಲ್ಲದೇ, ಅಜ್ಜಿಗುಂಡಿ, ಬೆಣ್ಣೆಜಡ್ಡಿ, ಕಂಚಿನಗದ್ದೆ, ದಬ್ಬೇಸಾಲು ಜಲಪಾತಗಳು ಇನ್ನೂ ಎಲೆ ಮರೆಯ ಕಾಯಿಗಳಂತೆ ಇವೆ. ಬಹುಶಃ ಇವುಗಳನ್ನು ತಲುಪಲು ಸರಿಯಾದ ದಾರಿ ಇಲ್ಲದಿರುವುದರಿಂದಲೇ ಏನೋ ಇವು ಇನ್ನೂ ಬೆಳಕಿಗೆ ಬಂದಿಲ್ಲ.ಮಾಗೋಡು ಜಲಪಾತಕ್ಕೆ ಹೊಗುವ ದಾರಿಯಲ್ಲಿ ಸಿಗುವ ಕವಡೀಕೆರೆ ಕೂಡ ಪ್ರವಾಸಿಗರನ್ನು ಆಕರ್ಷಿಸುತ್ತದೆ.
[[ಚಿತ್ರ:[[File:Satoddi.jpg|thumb|Satoddi]]]]
 
 
 
"https://kn.wikipedia.org/wiki/ಯಲ್ಲಾಪುರ" ಇಂದ ಪಡೆಯಲ್ಪಟ್ಟಿದೆ