ಚಾರುಕೀರ್ತಿ ಭಟ್ಟಾರಕ ಸ್ವಾಮೀಜೀ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಾರುಕೀರ್ತಿ ಭಟ್ಟಾರಕ ಸ್ವಾಮೀಜೀ
( ಯಾವುದೇ ವ್ಯತ್ಯಾಸವಿಲ್ಲ )

೨೨:೦೪, ೩ ಜೂನ್ ೨೦೧೧ ನಂತೆ ಪರಿಷ್ಕರಣೆ

ಚಾರುಕೀರ್ತಿ ಅನ್ನುವ ಬಿರುದಾಂಕಿತ ಜೈನ ಸ್ವಾಮೀಜಿಗಳು ಕರ್ನಾಟಕದಲ್ಲಿ ಇದ್ದಾರೆ.ಮೂಲತ ಶ್ರವಣ ಬೆಳಗೊಳದ ಜೈನ ಮಠದ ಸ್ವಾಮೀಜಿಗಳಿಗೆ ೧೩ನೆ ಶತಮಾನದಲ್ಲಿ ಹೊಯ್ಸಳ ದೊರೆ ಬಲ್ಲಾಳರಾಯನು ನೀಡಿದ ಬಿರುದು.ಅದೇ ಸ್ವಾಮೀಜಿಗಳು ದಕ್ಷಿಣ ಕನ್ನಡದ (ಕಾರ್ಕಳ ಸಮೀಪ) ನಲ್ಲೂರು ಗ್ರಾಮದಲ್ಲಿ ಜೈನ ಮಠವನ್ನು ಸ್ಥಾಪನೆ ಮಾಡುತ್ತಾರೆ.ಅಲ್ಲಿಂದ ಮುಂದೆ ಹೋಗಿ ಮುಡುಬಿದ್ರೆಯಲ್ಲಿ ಮತ್ತೆ ಒಂದು ಮಠವನ್ನು ಸ್ಥಾಪನೆ ಮಾಡುತ್ತಾರೆ.ಅವ್ರು ಅಲ್ಲೆ ಸಮಾಧಿ ಆಗುತ್ತಾರೆ.ಆಗಿನಿಂದ ಆ ಪೀಠದ ಸ್ವಾಮೀಜಿಗಳಿಗೆ "ಚಾರುಕೀರ್ತಿ ಭಟ್ಟಾರಕ"ಎಂದೆ ಕರೆಯಲಾಗುತ್ತಿದೆ. ಈ ಎರಡು ಮಠಗಳು ಶ್ರವಣ ಬೆಳಗೊಳದ ಶಾಖೆಗಳಾಗಿವೆ.