ಪದಬಂಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು robot Adding: lv:Krustvārdu mīkla
ಚು robot Modifying: sr:Укрштене речи; cosmetic changes
೧ ನೇ ಸಾಲು:
[[Fileಚಿತ್ರ:Japanese crossword.png|thumb|right|175px|ಒಂದು ಪದಬಂಧ ಚೌಕ]]
'''ಪದಬಂಧ'''ಗಳು ಮನೋರಂಜನೆಗಾಗಿ ರಚಿಸಲ್ಪಡುವ ಒಂದು ಬಗೆಯ [[ಪದ]] ಸಮಸ್ಯೆಗಳು. ಒಂದು ದೊಡ್ಡ [[ಚೌಕ]]ದಲ್ಲಿ ಅನೇಕ ಚಿಕ್ಕ ಕಪ್ಪು ಮತ್ತು ಬಿಳಿಯ ಚೌಕಗಳಿದ್ದು, ಬಿಳಿ ಚೌಕಗಳಲ್ಲಿ ಅಕ್ಷರಗಳನ್ನು ತುಂಬುವಂತೆ ಸುಳುಹುಗಳನ್ನು ನೀಡಲಾಗುತ್ತದೆ.
 
೬ ನೇ ಸಾಲು:
ಅ.ನಾ.ಪ್ರಹ್ಲಾದ ರಾವ್ ವಿವಿಧ ಪತ್ರಿಕೆಗಳಿಗೆ ರಚಿಸಿದ ಪದಬಂಧಗಳನ್ನು ಆಧರಿಸಿದ ೫ ಪದಬಂಧ ಪುಸ್ತಕಗಳು ಒಂದೇ ಬಾರಿ ಬಿಡುಗಡೆಗೊಂಡವು. ಪದ್ಮಶ್ರೀ ಪುರಸ್ಕೃತ ಹಿರಿಯ ಕವಿ ನಾಡೋಜ ಪ್ರೊ.ಕೆ.ಎಸ್.ನಿಸಾರ್ ಅಹಮದ್ ಈ ಪದಬಂಧ ಪುಸ್ತಕಗಳನ್ನು ಲೋಕಾಪ೯ಣೆ ಮಾಡಿದರು. ಕನ್ನಡ ಭಾಷೆಯಲ್ಲಿ ಪ್ರಕಟಗೊಂಡ ಮೊದಲ ಕನ್ನಡ ಪದಬಂಧ ಪುಸ್ತಕಗಳು ಇವಾಗಿವೆ. ಕನ್ನಡ ಭಾಷೆಯ ಮಟ್ಟಿಗೆ ಇದೊಂದು ದಾಖಲೆ. ೫ ಪುಸ್ತಕಗಳಲ್ಲಿ ೨ ಸಾಮಾನ್ಯ, ೧ ಕನ್ನಡ ಸಿನಿಮಾ ಹಾಗೂ ಮತ್ತೊಂದು ಮಕ್ಕಳನ್ನು ದೃಷ್ಟಿಯಲ್ಲಿರಿಸಿಕೊಂಡು ಸಿದ್ಡಪಡಿಸಿದ ಪದಬಂಧ ಪುಸ್ತಕಗಳಾಗಿವೆ. ಇಂಗ್ಲಿಷ್ ಭಾಷೆಯಲ್ಫ್ಲಿ ಪದಬಂಧ ಪುಸ್ತಕ ಪ್ರಕಟಗೊಂಡ ೮೮ ವಷ೯ಗಳ ನಂತರ ಕನ್ನಡ ಭಾಷೆಯಲ್ಲಿ ಪದಬಂಧ ಪುಸ್ತಕ ಪ್ರಕಟಗೊಂಡಿರುವುದು ವಿಶೇಷವಾಗಿದೆ. ಅ.ನಾ.ಪ್ರಹ್ಲಾದ ರಾವ್ ಅವರು ಕನ್ನಡದಲ್ಲಿ ೨೨,೦೦೦ ಪದಬಂಧಗಳನ್ನು ರಚಿಸಿದ್ದಾರೆ. ಇದಕ್ಕಾಗಿ ಈವರೆವಿಗೂ ಅ.ನಾ.ಪ್ರಹ್ಲಾದ ರಾವ್ ಅವರು ಆರು ಲಕ್ಷ ಸುಳುಹುಗಳನ್ನು ನೀಡಿದ್ದಾರೆ.
 
* http://www.youtube.com/watch?v=QV2dYGo9DK0
 
[[ವರ್ಗ:ಮನೋರಂಜನೆ]]
 
Line ೫೩ ⟶ ೫೪:
[[sl:Križanka]]
[[sq:Fjalëkryqi]]
[[sr:УкрштеницаУкрштене речи]]
[[sv:Korsord]]
[[uk:Кросворд]]
"https://kn.wikipedia.org/wiki/ಪದಬಂಧ" ಇಂದ ಪಡೆಯಲ್ಪಟ್ಟಿದೆ