ಕೊರವಂಜಿ ಹಾಸ್ಯಪತ್ರಿಕೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ಕೊರವಂಜಿ'''ಯು ಬಹುಶಃ ಕನ್ನಡದ ಮೊದಲ ಹಾಸ್ಯ ಪತ್ರಿಕೆ. ೧೯೪೨ರಲ್ಲಿ ಇದನ್ನು ಕನ್ನಡದ ಖ್ಯಾತ ಸಾಹಿತಿ "[[ರಾಶಿ]]," (ಡಾ ಎಮ್ ಶಿವರಾಂ) ಅವರು ಸ್ಥಾಪಿಸಿದರು . ವೃತ್ತಿಯಲ್ಲಿ ವೈದ್ಯರಾಗಿದ್ದ ಅವರು ಒಬ್ಬ ಕಳಕಳಿಯ ಹಾಗೂ ಜೀವನೋತ್ಸಾಹದ ಚಿಲುಮೆಯಂತಿದ್ದ ವ್ಯಕ್ತಿ. ಅವರು ತಮ್ಮಂತೆಯೇ ಯೋಚಿಸುವ ಹಲವು ಸಾಹಿತಿಗಲಮನ್ನುಸಾಹಿತಿಗಳನ್ನು ಹಾಗೂ ಕಲಾವಿದರನ್ನು ಜೊತೆಗೂಡಿಸಿಕೊಂಡು ಕೊರವಂಜಿಯನ್ನು ತಂದರು. ಆ ಕಾಲದಲ್ಲಿ ಹಾಸ್ಯಪತ್ರಿಕೆಗಳು ಕನ್ನಡದಲ್ಲಿ ಇರಲೇ ಇಲ್ಲ.