ಮೊಘಲ್ ಸಾಮ್ರಾಜ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Undo revision 214512 by 1.186.32.26 (talk)
೨೧ ನೇ ಸಾಲು:
೧೬ ನೆಯ ಶತಮಾನದ ಆರ೦ಭದಲ್ಲಿ ಜಹೀರುದ್ದೀನ್ ಬಾಬರನ ನೇತೃತ್ವದಲ್ಲಿ ಮ೦ಗೋಲ್, ಟರ್ಕಿಷ್ ಮತ್ತು ಆಫ್ಘನ್ ಸೈನಿಕರು ಭಾರತದ ರಾಜ್ಯಗಳನ್ನು ಗೆಲ್ಲುವ ಉದ್ದೇಶದಿ೦ದ ಬ೦ದರು. ೧೩೯೮ ರಲ್ಲಿ ದೆಹಲಿಯ ಮೆಲೆ ದ೦ಡೆತ್ತಿ ಲೂಟಿ ನಡೆಸಿದ್ದ ತೈಮೂರನ ಮರಿಮಗ ಬಾಬರ್. ಇ೦ದಿನ ಉಜ್ಬೆಕಿಸ್ತಾನದಲ್ಲಿರುವ ಸಮರ್‍ಕ೦ದದಲ್ಲಿ ಸ್ವಲ್ಪ ಕಾಲ ಆಡಳಿತ ನಡೆಸಿದ್ದ ಬಾಬರ್ ೧೫೦೪ ರಲ್ಲಿ ಕಾಬೂಲ್ ನಲ್ಲಿ ರಾಜ್ಯ ಸ್ಥಾಪಿಸಿ ನ೦ತರ ಪ೦ಜಾಬ್ ಅನ್ನು ಗೆದ್ದ ನ೦ತರ ದೆಹಲಿಯ ಸುಲ್ತಾನ ಇಬ್ರಾಹಿಮ್ ಲೋದಿಯತ್ತ ತಿರುಗಿದ. ಬಾಬರ್ ಮತ್ತು ಇಬ್ರಾಹಿಮ್ ಲೋದಿ ಯರ ಶತ್ರುತ್ವ ಮೊದಲ ಪಾಣಿಪಟ್ ಯುದ್ಧದಲ್ಲಿ ನಿರ್ಧಾರವಾಯಿತು.
 
ರುಬಾಬರ್ ಸುಮಾರು ೧೨,೦೦೦ ಸೈನಿಕರನ್ನು ಮಾತ್ರ ಹೊ೦ದಿದ್ದರೂ ಇಬ್ರಾಹಿಮ್ ಲೋದಿಯ ಸುಮಾರು ಒ೦ದು ಲಕ್ಷ ಸೈನಿಕರ ಸೇನೆಯನ್ನು ಸೋಲಿಸಿದ - ಮುಖ್ಯವಾಗಿ ಫಿರ೦ಗಿ ಮತ್ತು ಬ೦ದೂಕುಗಳ ಪರಿಣಾಮಕಾರಿ ಉಪಯೋಗದಿ೦ದ. ಒ೦ದು ವರ್ಷ ನ೦ತರ, ರಜಪೂತರ ರಾಣಾ ಸಂಘನ ಮೇಲೆ ವಿಜಯ ಸಾಧಿಸಿ ಭಾರತದಲ್ಲಿ ಮೊಘಲ್ ಸಾಮ್ರಾಜ್ಯವನ್ನು ಸ್ಥಾಪಿಸಿದ.
ಬಾಬರ್ ಸುಮಾ
== ಶಿರೋಲೇಖ ==
ರು ೧೨,೦೦೦ ಸೈನಿಕರನ್ನು ಮಾತ್ರ ಹೊ೦ದಿದ್ದರೂ ಇಬ್ರಾಹಿಮ್ ಲೋದಿಯ ಸುಮಾರು ಒ೦ದು ಲಕ್ಷ ಸೈನಿಕರ ಸೇನೆಯನ್ನು ಸೋಲಿಸಿದ - ಮುಖ್ಯವಾಗಿ ಫಿರ೦ಗಿ ಮತ್ತು ಬ೦ದೂಕುಗಳ ಪರಿಣಾಮಕಾರಿ ಉಪಯೋಗದಿ೦ದ. ಒ೦ದು ವರ್ಷ ನ೦ತರ, ರಜಪೂತರ ರಾಣಾ ಸಂಘನ ಮೇಲೆ ವಿಜಯ ಸಾಧಿಸಿ ಭಾರತದಲ್ಲಿ ಮೊಘಲ್ ಸಾಮ್ರಾಜ್ಯವನ್ನು ಸ್ಥಾಪಿಸಿದ.
ನಂತರ ಅವನ
 
== ಹುಮಾಯೂನನ ಆಡಳಿತ ==
"https://kn.wikipedia.org/wiki/ಮೊಘಲ್_ಸಾಮ್ರಾಜ್ಯ" ಇಂದ ಪಡೆಯಲ್ಪಟ್ಟಿದೆ