ವಿರಾಜಪೇಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೧ ನೇ ಸಾಲು:
footnotes = |
}}
 
'''ವೀರರಾಜೇಂದ್ರಪೇಟೆ''' (ವಿರಾಜಪೇಟೆ) [[ಕೊಡಗು]] ಜಿಲ್ಲೆಯ ಒಂದು ತಾಲೂಕು ಕೇಂದ್ರ. ಇದು ಕೊಡಗಿನ ದೊರೆ [[ವೀರರಾಜೇಂದ್ರ]] ಅವರು [[೧೭೯೨]]ರಲ್ಲಿ ಕಟ್ಟಸಿದರು ಎಂಬ ಪ್ರತೀತಿ ಇದೆ. ವಿರಾಜಪೇಟೆ ಯಲ್ಲಿ ಮುಖ್ಯವಾಗಿ ಬ್ರಿಟಿಷರು ಕಟ್ಟಿದ ಗಡಿಯಾರ ಕಂಭ ಮತ್ತು ಅದರ ಪಕ್ಕದಲ್ಲಿ ಗಣೇಶನ ಗುಡಿಯಿದೆ. ೨೫೦ ವರ್ಷಗಳಿಗೂ ಹಿಂದೆ ಕಟ್ಟಿಸಿದ ಸೈಂಟ್ ಏನ್ಸ್ ಚರ್ಚ್ ಇದೆ. ಅಲ್ಲಿಂದ ಸುಮಾರು ೧ ಕಿ ಮಿ ಅಂತರದಲ್ಲಿ ಅಯ್ಯಪ್ಪ ಸ್ವಾಮಿ ದೇವಸ್ಥಾನವಿದೆ.
 
"https://kn.wikipedia.org/wiki/ವಿರಾಜಪೇಟೆ" ಇಂದ ಪಡೆಯಲ್ಪಟ್ಟಿದೆ