ಸೋಮವಾರಪೇಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩ ನೇ ಸಾಲು:
 
==ಇಲ್ಲಿಯ ಜನ==
[[ಕೊಡವ ತಕ್ಕ್]] ಸೋಮವಾರಪೇಟೆ ತಾಲ್ಲೂಕಿನಲ್ಲಿ ಪ್ರಮುಖವಾಗಿ ಬಳಸಲಾಗುವ ಭಾಷೆ. ಇದಲ್ಲದೆ [[ಕನ್ನಡ]] ಮತ್ತು [[ತುಳು]] ಮತ್ತು ಭಾಷೆಗಳು ಇಲ್ಲಿ ಉಪಯೋಗದಲ್ಲಿವೆ.
ಕೊಡವ ಭಾಷೆ ಅಥವಾ ಕೊಡವ ತಕ್‌ಗೆತ‌ಕ್ಕ್ ಗೆ ಯಾವುದೇ ಬರಹ ಸಂಪ್ರದಾಯವಿಲ್ಲ, ಇದನ್ನು ಸುಮಾರು ೧೨೦,೦೦೦ ಜನರು ಮಾತನಾಡಲು ಬಳಸುತ್ತಾರೆ. ಆದರೆ ಅವರಲ್ಲಿ ಬಹಳಷ್ಟು ಜನ ಕನ್ನಡವನ್ನೂ ಮಾತನಾಡುತ್ತಾರೆ.
 
ಯೆರವೆರುಯೆರವರು (ಅಥವಾ) ರಾವುಲರು, ಕೊಡಗಿನಲ್ಲಿ ಹಾಗೂ ಕೇರಳದಲ್ಲಿ (ಇಲ್ಲಿ ಆದಿಯರೆಂದು ಕರೆಯಲ್ಪಡುತ್ತಾರೆ) ಇದ್ದಾರೆ. ಇವರು ಪ್ರಮುಖವಾಗಿ ಹಿಂದೂ ವ್ಯವಸಾಯಗಾರರು.
 
==ಭೂಗೋಳ==
"https://kn.wikipedia.org/wiki/ಸೋಮವಾರಪೇಟೆ" ಇಂದ ಪಡೆಯಲ್ಪಟ್ಟಿದೆ