ಬಂಕಿಮ ಚಂದ್ರ ಚಟ್ಟೋಪಾಧ್ಯಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨೩ ನೇ ಸಾಲು:
}}
 
'''ಬಂಕಿಮ ಚಂದ್ರ ಚಟ್ಟೋಪಾಧ್ಯಾಯ''' ರು (27 ಜೂನ್‌ 1838 – 8 ಏಪ್ರಿಲ್‌ 1894 {{lang-bn|বঙ্কিম চন্দ্র চট্টোপাধ্যায়}} ''ಬೋಂಗ್‌ಕಿಂ ಚೋಂದ್ರೊ ಚೋಟ್ಟೋಪಾದ್ಧೇ'' ) (ಮೂಲ [[ಬಂಗಾಳಿ|ಬಂಗಾಳಿ]]ಯಲ್ಲಿ ಈ ಹೆಸರು 'ಚಟ್ಟೋಪಾಧ್ಯಾಯ' ಎಂದಿದ್ದರೂ ಸಹ, ಬ್ರಿಟಿಷರು ಇದನ್ನು 'ಚಟರ್ಜಿ' ಎಂದು ಉಚ್ಚರಿಸುತ್ತಿದ್ದರು) [[ಭಾರತ|ಭಾರತ]]ದ ಓರ್ವ ಬಂಗಾಳಿ ಕವಿ, ಕಾದಂಬರಿಕಾರ, ಪ್ರಬಂಧಕಾರ ಮತ್ತು ಪತ್ರಕರ್ತರಾಗಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಪ್ರೇರೇಪಿಸಿದ [http://kn.wikipedia.org/wiki/%E0%B2%B5%E0%B2%82%E0%B2%A6%E0%B3%87_%E0%B2%AE%E0%B2%BE%E0%B2%A4%E0%B2%B0%E0%B2%AE%E0%B3%8D ವಂದೇ ಮಾತರಂ ಅಥವಾ ಬಂದೇಮಾತರಮ್] ಮಾತರಂ ಗೀತೆಯ ಕವಿಯಾಗಿ ಇವರು ಅತ್ಯಂತ ಪ್ರಸಿದ್ಧರಾಗಿದ್ದರು. ಇದೇ ಗೀತೆಯು ನಂತರದಲ್ಲಿ ಭಾರತದ ರಾಷ್ಟ್ರೀಯ ಗೀತೆಯಾಗಿ ಘೋಷಿಸಲ್ಪಟ್ಟಿತು.
 
ಬಂಗಾಳದ, ಅಷ್ಟೇ ಏಕೆ ಭಾರತದ ಸಾಹಿತ್ಯಿಕ ಪುನರುದಯದಲ್ಲಿನ ಓರ್ವ ಪ್ರಮುಖ ವ್ಯಕ್ತಿಯಾಗಿ ಚಟರ್ಜಿಯವರನ್ನು ವ್ಯಾಪಕವಾಗಿ ಪರಿಗಣಿಸಲಾಗುತ್ತದೆ. ಕಾದಂಬರಿಗಳು, ಪ್ರಬಂಧಗಳು ಮತ್ತು ವ್ಯಾಖ್ಯಾನಗಳನ್ನು ಒಳಗೊಂಡಂತಿರುವ ಅವರ ಕೆಲವೊಂದು ಬರಹಗಳು ಸಾಂಪ್ರದಾಯಿಕವಾದ ಛಂದೋಬದ್ಧ ಪದ್ಯ-ಉದ್ದೇಶಿತ ಭಾರತೀಯ ಬರಹಗಳಿಗಿಂತ ವಿಭಿನ್ನವಾದ ಒಂದು ಹೊರಳುದಾರಿಯನ್ನು ತುಳಿದವು, ಮತ್ತು ಭಾರತದ ಉದ್ದಗಲಕ್ಕೂ ಇರುವ ಲೇಖಕರಿಗೆ ಸಂಬಂಧಿಸಿದಂತೆ ಒಂದು ಪ್ರೇರಣೆಯನ್ನು ಒದಗಿಸಿದವು.