ನಾಗತಿಹಳ್ಳಿ ಚಂದ್ರಶೇಖರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{Infobox person
| name = ನಾಗತಿಹಳ್ಳಿ ಚಂದ್ರಶೇಖರ್ (ಆಗಸ್ಟ್ 15.)
| image = Nagathihalli Chandrashekhar.jpg
| birth_date = ೧೯೫೮ ಆಗಸ್ಟ್ ೧೫
| birth_place = ನಾಗತಿಹಳ್ಳಿ, [[ಮಂಡ್ಯ ಜಿಲ್ಲೆ]], [[ಕರ್ನಾಟಕ]]
| death_date =
೧೮ ನೇ ಸಾಲು:
 
==ಜೀವನ==
ಕನ್ನಡ ಇವರ ಮಾತೃಭಾಷೆ. ಮಂಡ್ಯ ಜಿಲ್ಲೆಯ ನಾಗತಿಹಳ್ಳಿಯಲ್ಲಿ ೧೯೫೮ ಆಗಸ್ಟ್ ೧೫ರಂದು ಜನಿಸಿದರು. <ref>[http://www.nagathihalli.com/abouthim.html Nagathihalli Chandrashekhar :: Inside Main Frame<!-- Bot generated title -->]</ref>
1985ರ ಆಗಸ್ಟ್ 15.(ಇದು ನಾಗತಿಹಳ್ಳಿ ಅವರ ಜನ್ಮದಿನವೂ ಹೌದು). ಅದಾಗಲೇ ಕಥೆಗಾರರಾಗಿ ಹೆಸರು ಮಾಡಿದ್ದ ಚಂದ್ರಶೇಖರ್, ತಮ್ಮೂರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ನಾಗತಿಹಳ್ಳಿಗೆ ಏನಾದರೂ ಸಹಾಯ ಮಾಡಬೇಕು. ಊರಿನ ಋಣ ತೀರಿಸಬೇಕು ಎಂದು ಬಯಸಿ "ಅಭಿವ್ಯಕ್ತಿ" ಸಾಂಸ್ಕೃತಿಕ ವೇದಿಕೆ ಎಂಬ ಹೆಸರಿನೊಂದಿಗೆ ನಾಗತಿಹಳ್ಳಿಯಲ್ಲಿ "ಅಭಿವ್ಯಕ್ತಿ ಸಾಂಸ್ಕೃತಿಕ ವೇದಿಕೆ`"ಯನ್ನು ಆರಂಭಿಸಿದರು.ಮತ್ತು ಪ್ರತಿ ಯುಗಾದಿಯ ಸಂದರ್ಭದಲ್ಲಿ `ನಾಗತಿಹಳ್ಳಿ ಸಾಂಸ್ಕೃತಿಕ ಹಬ್ಬ`ಕ್ಕೆ ಚಾಲನೆ ನೀಡಿದರು . ವೇದಿಕೆಯ ಮೂಲಕ ಗ್ರಾಮದಲ್ಲಿ ಸುಸಜ್ಜಿಯ ಗ್ರಂಥಾಲಯ, ರಂಗಮಂದಿರ, ಕಂಪ್ಯೂಟರ್ ಕೇಂದ್ರಗಳನ್ನು ತೆರೆಯುವ ಮೂಲಕ ಗ್ರಾಮೀಣರ ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಿಗೊಳಿಸುವ ಕೆಲಸವನ್ನೂ ಆರಂಭಿಸಿದರು.ಈ ವೇದಿಕೆಯು ಗ್ರಾಮೀಣರ ಆರ್ಥಿಕ ಸಮಸ್ಯೆಗಳಿಗೂ ಸ್ಪಂದಿಸುತ್ತಿರುವ ಸಂಗತಿ ನಾಗಮಂಗಲ ತಾಲ್ಲೂಕಿನ ಬಿದರಕೆರೆ, ಯರಗನಹಳ್ಳಿ, ಸಬ್ಬನಕುಪ್ಪೆ ಗ್ರಾಮಸ್ಥರಿಗೂ ಸ್ಫೂರ್ತಿ ನೀಡಿದೆ. ಈ ವೇದಿಕೆಯ ಆಶಯಗಳನ್ನೇ ಆ ಗ್ರಾಮಸ್ಥರು ಅಳವಡಿಸಿಕೊಳ್ಳಲು ಮುಂದಾಗಿದ್ದಾರೆ."ನಮನ"