ಕಲ್ಪನಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೯ ನೇ ಸಾಲು:
 
ಈಕೆಯ ವಿರುದ್ಧ ಅಹಂಕಾರ, ಉದ್ಧಟತನದವಳು ಎಂಬ ಮಾತುಗಳೂ ಇದ್ದವು, ವಾಸ್ತವವಾಗಿ ಕಲ್ಪನಾಳಿಗೆ ಹತ್ತಿರವಿರುವವರು ಹೇಳುವ ಮಾಹಿತಿಯಂತೆ . ಕಲ್ಪನಾರಿಗೆ ಚರ್ಮದ ಸಮಸ್ಯೆ ಇತ್ತು. ಚರ್ಮ ಪೊರೆ (ಮೇಲ್ಪದರ) ಬಿಟ್ಟಂತಾಗುತ್ತಿತ್ತು.(ಹುರುಪು-ಗ್ರಾಮೀಣಭಾಷೆಯಲ್ಲಿ ಅದು ಉರುಪೆ). ಚಿತ್ರಗಳಲ್ಲಿ ಅರ್ಧ ತೋಳು ತೊಟ್ಟು ಅಭಿನಯಿಸಬೇಕಾದ ಸನ್ನಿವೇಶಗಳೆಲ್ಲಾ ಬಹಳ ಹಿಂಸೆ. ಗ್ಲ್ಯಾಮರ್ ನಟಿಗೆ, ಇದರ ಬಗ್ಗೆ ದುಃಖವೂ ಇತ್ತು. ಎಷ್ಟೋ ಬಾರಿ ಅತ್ತಿದ್ದೂ ಉಂಟು. ಅದಕ್ಕೇ, ಹೆಚ್ಚು ಚಿತ್ರಗಳಲ್ಲಿ ತುಂಬು ತೋಳಿನ ಅಂಗಿಯನ್ನೇ ಧರಿಸಿದ್ದಾರೆ.
ಎಷ್ಟು ಮೇಕಪ್ ಮಾಡಿಕೊಂಡರೂ ಆ ತೊಂದರೆ ಹೋಗುತ್ತಿರಲಿಲ್ಲ. ಆದರೆ ಕಲ್ಪನಾರಿಗೆ, ಆ ಸತ್ಯವನ್ನು ಹೇಳಲಾಗದೇ ನುಂಗಿಕೊಳ್ಳುವ ಅನಿವಾರ್ಯತೆ ಬದುಕಿಗಿತ್ತು. ಒಮ್ಮೆ ಈ ಸಂಗತಿ ಬಯಲಾದರೆ ತನ್ನ ತಾರಾಮೌಲ್ಯಕ್ಕೆ ಧಕ್ಕೆಯಾದೀತೆಂಬ ಭಯ…ಎಲ್ಲವೂ ಒಟ್ಟಾಗಿ ಅವರ ವಿರುದ್ಧ ಅಹಂಕಾರ, ಉದ್ಧಟತನದವಳು ಎಂಬ ವದಂತಿಗೆ ಕಾರಣವಾಗಿತ್ತು."ನಮನ"
 
"ಕಲ್ಪನಾ ವಿಲಾಸ" ಎಂಬ ಹೆಸರಿನ ಕಲ್ಪನಳ ಜೀವನ ಚರಿತ್ರೆಯ ಪುಸ್ತಕವೊಂದಿದೆ."ನಮನ"
 
 
"https://kn.wikipedia.org/wiki/ಕಲ್ಪನಾ" ಇಂದ ಪಡೆಯಲ್ಪಟ್ಟಿದೆ