ಆರ್.ನಾಗೇಂದ್ರರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೬ ನೇ ಸಾಲು:
==ಆರೆನ್ನಾರ್ ರವರ ಮಕ್ಕಳು==
[[ಕನ್ನಡ ಚಿತ್ರರಂಗ|ಕನ್ನಡ ಚಿತ್ರರಂಗದ]] ಹೆಸರಾಂತ ಸಾಹಿತಿ [[ಆರ್.ಎನ್. ಜಯಗೋಪಾಲ್]], ಹೆಸರಾಂತ ನಟರೊಲ್ಲಬ್ಬರಾದ [[ಆರ್.ಎನ್.ಸುದರ್ಶನ್]] ಹಾಗೂ ಛಾಯಾಗ್ರಾಹಕ [[ಆರ್.ಎನ್.ಕೃಷ್ಣಪ್ರಸಾದ್]] ಅವರು ಆರ್.ನಾಗೇಂದ್ರರಾಯರ ಪುತ್ರರು.
 
೧೯೭೧ರಲ್ಲಿ ತೆರೆಕಂಡು, ರಾಷ್ಟ್ರಪ್ರಶಸ್ತಿಗೆ ಪಾತ್ರವಾದ ಚಿತ್ರ ನಗುವ ಹೂವು ಚಿತ್ರಕ್ಕೆ ಸಂಬಂಸಿದಂತೆ ಒಂದಿಷ್ಟು ಸ್ವಾರಸ್ಯಗಳಿವೆ. ಏನೆಂದರೆ-ಇದು ಆರೆನ್ನಾರ್ ಕುಟುಂಬದವರ ಚಿತ್ರ.ಹೇಗೆಂದರೆ ನಗುವ ಹೂವು ಚಿತ್ರದ ನಿರ್ಮಾಣ ಆರೆನ್ನಾರ್ ಕುಟುಂಬದ್ದು.(ಸಹ ನಿರ್ಮಾಪಕರಾಗಿ ಸೇರಿಕೊಂಡವರು, ಕಾಡಿನ ರಹಸ್ಯ ಚಿತ್ರ ನಿರ್ಮಿಸಿದ ರಂಗಪ್ಪ ಮತ್ತು ಚಿನ್ನಪ್ಪ.) ಚಿತ್ರದ ನಾಯಕ-ಆರ್. ನಾಗೇಂದ್ರರಾವ್ ಅವರ ಕಿರಿಯ ಪುತ್ರ ಆರ್.ಎನ್. ಸುದರ್ಶನ್. ನಾಯಕಿಯಾಗಿದ್ದುದಲ್ಲದೆ, ಚಿತ್ರಕ್ಕೆ ಕಥೆ- ಚಿತ್ರಕಥೆ ಒದಗಿಸಿದವರು ಸುದರ್ಶನ್ ಅವರ ಪತ್ನಿ ಶೈಲಶ್ರೀ. ಸಂಭಾಷಣೆ ಹಾಗೂ ಗೀತೆ ರಚನೆಯ ಹೊಣೆ ಹೊತ್ತವರು ಆರೆನ್ನಾರ್ ಅವರ ಎರಡನೇ ಮಗ ಆರ್.ಎನ್. ಜಯಗೋಪಾಲ್. ಛಾಯಾಗ್ರಹಣದೊಂದಿಗೆ ನಿರ್ದೇಶನದ ಹೊಣೆಯನ್ನೂ ಹೊತ್ತವರು ಅರೆನ್ನಾರ್ ಅವರ ಮೊದಲ ಮಗ ಆರ್.ಎನ್. ಕೃಷ್ಣ ಪ್ರಸಾದ್. ಸುದರ್ಶನ್ ಅವರು ಈ ಚಿತ್ರದ ನಾಯಕನಾಗಿ ಮಾತ್ರವಲ್ಲ, ಗಾಯಕನಾಗಿಯೂ ಮಿಂಚಿದರು ಎಂಬುದು ಮತ್ತೊಂದು ವಿಶೇಷ."ನಮನ"
 
==ಆರ್.ನಾಗೇಂದ್ರರಾಯರ ನಿರ್ದೇಶನದ ಚಿತ್ರಗಳು==
{|class="wikitable" border="1"
"https://kn.wikipedia.org/wiki/ಆರ್.ನಾಗೇಂದ್ರರಾವ್" ಇಂದ ಪಡೆಯಲ್ಪಟ್ಟಿದೆ