ದೋಸೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು r2.5.2) (robot Adding: da:Dosa
No edit summary
೩೧ ನೇ ಸಾಲು:
* ನೀರ್ ದೋಸೆ
* ರಾಗಿ ದೋಸೆ, ಇತ್ಯಾದಿ.
 
== ಪ್ರಖ್ಯಾತ ದೋಸೆ ಹೋಟೆಲ್ ಗಳು ==
* ವಿದ್ಯಾರ್ಥಿ ಭವನ್:
"ಮಸಾಲೆ ದೋಸೆ ಅಂದರೆ ಭವನ..."
 
ಇದೊಂದು ಬೆಂಗಳೂರಿನ ಗಾಂಧೀ ಬಜಾರ್ ಬಡಾವಣೆಯಲ್ಲಿರುವ, ೩೦ ವರ್ಷಕ್ಕಿಂತ ಹಳೆಯದಾದ ,ಆದರೆ ಅಂದಿನಿಂದಲೂ ತನ್ನ ಜನಪ್ರಿಯತೆ ಮತ್ತು ಗುಣಮಟ್ಟವನ್ನು ಹಾಗೇ ಉಳಿಸಿಕೊಂಡು ಬಂದಿರುವ ಜನಪ್ರಿಯ ಉಡುಪಿ ಖಾದ್ಯಮಂದಿರ. ಎಲ್ಲಾ ಉಡುಪಿ ಹೋಟೆಲ್ ಗಳಂತೆ, ಇಲ್ಲಿಯೂ ಶುಚಿ, ರುಚಿಯಾದ ತಿಂಡಿ-ತಿನಸುಗಳು ದೊರೆಯುತ್ತವೆ. ಮಸಾಲೆದೋಸೆ, ಇಲ್ಲಿನ ಪ್ರಮುಖ ಆಕರ್ಷಣೆ. ಜನಗಳು ಈ ಚಿಕ್ಕಹೋಟೆಲ್ ನ ಹೊರಗಡೆಯೇ ಕ್ಯೂ, ನಲ್ಲಿ ನಿಂತು ಕಾದು, ಒಳಗೆ ಬಂದು ದೋಸೆಯನ್ನು ಆಸ್ವಾದಿಸುವುದು, ಸರ್ವೇಸಾಮಾನ್ಯವಾದ ಸಂಗತಿ. ವಿದ್ಯಾರ್ಥಿಭವನದ ಖ್ಯಾತಿಯನ್ನು ಹೆಚ್ಚಿಸಲು ಕನ್ನಡದ ಕೆಲವು ಪತ್ರಿಕೆಗಳ, ನಿಯತಕಾಲಿಕೆಗಳ, ಮಹತ್ವ ಹೆಚ್ಚು. ಜಾಗದ ಅಭಾವ ; ತಕ್ಷಣ ಪರಿವಾರದವರೆಲ್ಲಾ ಒಟ್ಟಿಗೆ ಕೂತು, ದೋಸೆಸವಿಯುವುದು ಕಷ್ಟವೆನ್ನಿಸಿದರೂ ಜನರು ಎಲ್ಲಕ್ಕೂ ಅಡ್ಜಸ್ಟ್, ಮಾಡಿಕೊಳ್ಳುತ್ತಾರೆ.
 
ದೋಸೆ ರೇಟು ರೂ. ೨೭/- ಮಾತ್ರ.
 
* ಮಾವಳ್ಳಿ ಟಿಫಿನ್ ರೂಮ್:
ಪರಂಪಲ್ಲಿ ಯಜ್ಞನಾರಾಯಣಮಯ್ಯ, ಮತ್ತು ಸೋದರರು ಸೇರಿ, ೧೯೨೪ ರಲ್ಲಿ, 'ಮಾವಳ್ಳಿ ಟಿಫಿನ್ ರೂಮ್', ಸ್ಥಾಪನೆಮಾಡಿದರು. ಅತ್ಯಂತ ಹೆಸರು ಮಾಡಿದ ಹೋಟೆಲ್ ಗಳಲ್ಲಿ ಇದು.
ಇಲ್ಲಿ ನಿಮಗೆ ಪ್ರತಿನಿತ್ಯ ದೋಸೆಯು ಸಿಗುವುದು ಕೇವಲ ಬೆಳಗ್ಗೆ ೮.೩೦ ರಿಂದ ಬೆಳಗ್ಗೆ ೯.೩೦ ವರಗೆ ಮಾತ್ರ. so, ಭಾರಿ ಕಸರತ್ತ್ ಮಾಡ್ ಬೇಕ್ರೀಯಪ್ಪ!!
 
ಇಲ್ಲಿ ಊಟ ೧೩೦/- ರೂ. ಗಳು, ಅದೂ ಸೀಟ್ ಸಿಗಾದ್ ಭಾರಿ ಪ್ರಯಾಸಪ್ಪಾ!
 
 
[[ವರ್ಗ:ಜೀವನ]]
"https://kn.wikipedia.org/wiki/ದೋಸೆ" ಇಂದ ಪಡೆಯಲ್ಪಟ್ಟಿದೆ