ಹೊನ್ನಪ್ಪ ಭಾಗವತರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪ ನೇ ಸಾಲು:
ಒಮ್ಮೆ ಸೇಲಂನಲ್ಲಿ ಹೊನ್ನಪ್ಪ ನವರ ಕಛೇರಿ ಏರ್ಪಾಡಾಯಿತು.ಆಗ ಎಂ.ಕೆ.ತ್ಯಾಗರಾಜ ಭಾಗವತರ್ ನಾಯಕರಾಗಿದ್ದ "ಅಂಬಿಕಾಪತಿ" ತಮಿಳು ಸಿನಿಮಾಕ್ಕೆ ನಾಯಕನ ಗೆಳೆಯನ ಪಾತ್ರಕ್ಕೆ ಕಲಾವಿದನನ್ನು ಹುಡುಕುತಿದ್ದರು.ಹೊನ್ನಪ್ಪನವರನ್ನು ಕಂಡ ನಂತರ ಆ ಪಾತ್ರಕ್ಕೆ ಇವರೇ ಸೂಕ್ತ ಎಂದು ನಿರ್ಧರಿಸಿದರು. ಸೇಲಂನಲ್ಲಿ ಅದ್ಭುತ ಕಚೇರಿ ಮಾಡಿದ ಕನ್ನಡಿಗ .ಹೊನ್ನಪ್ಪ ಎಲ್ಲರ ಮೆಚುಗೆಗೆ ಪಾತ್ರವಾದರು...ಹೊನ್ನಪ್ಪ ನವರನ್ನು ಸನ್ಮಾನಿಸಿ ಅವರ ಹೆಸರಿನ ಮುಂದೆ "ಭಾಗವತರ್"ಎಂಬ ಬಿರುದನ್ನೂ ಸೇರಿಸಿ ಗೌರವಿಸಿದರು.ಅಲ್ಲಿಂದ ಮುಂದೆ ಬೆಂಗಳೂರಿನ ಹೊನ್ನಪ್ಪನವರು "ಅಂಬಿಕಾಪತಿ"ಯ ಹೊನ್ನಪ್ಪ ಭಾಗವತರ್ ಆದರು."ನಮನ"
 
[[ಕನ್ನಡ ಚಿತ್ರರಂಗ|ಕನ್ನಡ ಚಿತ್ರರಂಗಕ್ಕೆ]] [[ಬಿ.ಸರೋಜಾದೇವಿ]] ಅವರನ್ನು ಪರಿಚಯಿಸಿದ ಗೌರವ ಇವರಿಗೆ ಸಲ್ಲುತ್ತದೆ.೧೯೬೦ರಲ್ಲಿ ಭಾಗವತರು "ನಾದಬ್ರಹ್ಮ ಸಂಗೀತ ವಿದ್ಯಾಲಯ" ಎಂಬ ಸಂಸ್ಥೆಯನ್ನು ಪ್ರಾರಂಭಿಸಿ ಅನೇಕ ಶಿಷ್ಯರಿಗೆ ಸಂಗೀತ ಶಿಕ್ಷಣ ನೀಡಿದ್ದಾರೆ.
 
==ಹೊನ್ನಪ್ಪ ಭಾಗವತರ್ ನಟಿಸಿರುವ ಕೆಲವು ಚಿತ್ರಗಳು==
"https://kn.wikipedia.org/wiki/ಹೊನ್ನಪ್ಪ_ಭಾಗವತರ್" ಇಂದ ಪಡೆಯಲ್ಪಟ್ಟಿದೆ