ಹೊನ್ನಪ್ಪ ಭಾಗವತರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೮ ನೇ ಸಾಲು:
[[ಕನ್ನಡ ಚಿತ್ರರಂಗ|ಕನ್ನಡ ಚಿತ್ರರಂಗಕ್ಕೆ]] [[ಬಿ.ಸರೋಜಾದೇವಿ]] ಅವರನ್ನು ಪರಿಚಯಿಸಿದ ಗೌರವ ಇವರಿಗೆ ಸಲ್ಲುತ್ತದೆ.೧೯೬೦ರಲ್ಲಿ ಭಾಗವತರು "ನಾದಬ್ರಹ್ಮ ಸಂಗೀತ ವಿದ್ಯಾಲಯ" ಎಂಬ ಸಂಸ್ಥೆಯನ್ನು ಪ್ರಾರಂಭಿಸಿ ಅನೇಕ ಶಿಷ್ಯರಿಗೆ ಸಂಗೀತ ಶಿಕ್ಷಣ ನೀಡಿದ್ದಾರೆ.ಕರ್ನಾಟಕ ರಾಜ್ಯ ಚಲನಚಿತ್ರ ಸಲಹಾಮಂಡಳಿಯ ಸದಸ್ಯರಾಗಿ ಹಾಗೂ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಸದಸ್ಯರಾಗಿಯೂ ಸೇವೆಸಲ್ಲಿಸಿದ್ದಾರೆ.
 
೧೯೭೬ರಲ್ಲಿ ಕರ್ನಾಟಕ ಗಾನ ಕಲಾಪರಿಷತ್ತು ತನ್ನ ಆರನೇ ಸಂಗೀತ ವಿದ್ವಾಂಸರ ಸಮ್ಮೇಳನದ ಅಧ್ಯಕ್ಷರನ್ನಾಗಿ ಚುನಾಯಿಸಿ ಚಿನ್ನದ ಪದಕೊಂದಿಗೆ ಗಾನ ಕಲಾಭೂಷಣ ಎಂಬ ಬಿರುದನ್ನಿತ್ತು ಗೌರವಿಸಿದೆ. .
ಹೊನ್ನಪ್ಪ ಭಾಗವತರ್ ನಟಿಸಿದ ಮಹಾಕವಿ ಕಾಳಿದಾಸ ಮತ್ತು ಜಗಜ್ಯೋತಿ ಬಸವೇಶ್ವರ ಚಿತ್ರಗಳ ನಟನೆಗಾಗಿ ಕೇಂದ್ರ ಸರ್ಕಾರವು ಕ್ರಮವಾಗಿ ೧೯೫೫ ಮತ್ತು ೧೯೫೯ರಲ್ಲಿ ರಾಷ್ಟ್ರೀಯ ಪುರಸ್ಕಾರ ನೀಡಿ ಗೌರವಿಸಿದೆ.೧೯೯೧ರಲ್ಲಿ ಕೇಂದ್ರ ಸಂಗೀತ ನಾಟಕ ಅಕಾಡೆಮಿಯು ಇವರ ಸಂಗೀತ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿದೆ. ಅದೇವರ್ಷವೇ ರಂಗ ಸಂಗೀತ ಕ್ಷೇತ್ರದ ಪ್ರಶಸ್ತಿಯೂ ಇವರಿಗೆ ಲಭಿಸಿದೆ.೧೯೫೬ರಲ್ಲಿ ನಿರ್ಮಾಣಗೊಂಡ ಕನ್ನಡ ಚಲನಚಿತ್ರಗಳಲ್ಲಿ ಹೊನ್ನಪ್ಪ ಭಾಗವತರು ನಟಿಸಿರುವ ಚಿತ್ರವನ್ನು ಪರಿಗಣಿಸಿ ಅತ್ಯುತ್ತಮ ನಟ ಎಂದು ಮದ್ರಾಸ್‌ ಸಿನ ಪ್ಯಾನ್ಸ್ ಅಸೋಸಿಯೇಷನ್ಸ್ ಪ್ರಶಸ್ತಿ ನೀಡಿ ಗೌರವಿಸಿದೆ.೧೯೭೮ರಲ್ಲಿ ಮೈಸೂರು ಸಂಸ್ಥಾನದ ವಿದ್ವಾಂಸರು ಗಾನಕಲಾಗಂಧರ್ವ ಎಂಬ ಬಿರುದನ್ನು ಇವರಿಗೆ ನೀಡಿ ಗೌರವಿಸಿದ್ದಾರೆ.೧೯೮೬ರಲ್ಲಿ ಕರ್ನಾಟಕ ಸರ್ಕಾರವು ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. "ನಮನ"
 
"https://kn.wikipedia.org/wiki/ಹೊನ್ನಪ್ಪ_ಭಾಗವತರ್" ಇಂದ ಪಡೆಯಲ್ಪಟ್ಟಿದೆ