ಸತಿ ಸುಲೋಚನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು robot Adding: en:Sati Sulochana
No edit summary
೩೧ ನೇ ಸಾಲು:
ಈ ಚಲನಚಿತ್ರವು [[೧೯೩೪]]ರ [[ಮಾರ್ಚ್ ೩]]ರಂದು ಬಿಡುಗಡೆಯಾಗಿ ೬ ವಾರಗಳ ಯಶಸ್ವಿ ಪ್ರದರ್ಶನ ಕಂಡಿತೆಂದು ಪತ್ರಿಕೆಗಳಲ್ಲಿ ವರದಿಯಾಗಿದೆ.
 
 
ಅದರೊಳಗಿನ ಸಿಂಹ ಬರುವ ದೃಶ್ಯ ಕಂಡು ಹಲವು ಮಂದಿ ಚಿತ್ರ ಮಂದಿರದಲ್ಲೇ ಮೂರ್ಚೆ ಹೋಗಿದ್ದರಂತೆ. ಇನ್ನು ಕೆಲವರು ಸಿಂಹ ಬಂದೇ ಬಿಟ್ಟಿತೆಂದು ಹೆದರಿ ಸಿನಿಮಾ ಮಂದಿರದಿಂದ ಕಾಲ್ಕಿತ್ತಿದ್ದರಂತೆ. ನಿರ್ದೇಶನ : ಯರಗುಡಿಪಟಿ ವರದಾ ರಾವ್, ಕಥೆ : ಬೆಳ್ಳಾವೆ ನರಹರಿಶಾಸ್ತ್ರಿ, ತಾರಾಗಣ : ಆರ್. ನಾಗೇಂದ್ರರಾವ್, ಸುಬ್ಬಯ್ಯನಾಯ್ಡು, ಇಂದುಬಾಲಾ ಇತ್ಯಾದಿ, ನಿರ್ಮಾಪಕ : ಚಮನ್ ಲಾಲ್ ದೂಂಗಾಜಿ, ಸಂಗೀತ : ಆರ್. ನಾಗೇಂದ್ರರಾವ್, ನರಹರಿ ಶಾಸ್ತ್ರಿ. 170 ನಿಮಿಷದ ಚಿತ್ರ, 40 ಸಾವಿರ ವೆಚ್ಚ."ನಮನ"
==ಈ ಲೇಖನಗಳನ್ನೂ ನೋಡಿ==
* [[ವೈ.ವಿ.ರಾವ್]]
"https://kn.wikipedia.org/wiki/ಸತಿ_ಸುಲೋಚನ" ಇಂದ ಪಡೆಯಲ್ಪಟ್ಟಿದೆ