"ವೀರೇಂದ್ರ ಹೆಗ್ಗಡೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
[[Category:ಸಮಾಜಸೇವಕರು]]
೨೦೧೧ರಲ್ಲಿ ಡಾ>ವೀರೇಂದ್ರ ಹೆಗ್ಗಡೆಯವರಿಗೆ ೨೦೦೯ನೇ ಸಾಲಿನ ಕರ್ನಾಟಕ ಸರಕಾರ ಕೊಡಮಾಡುವ ರಾಜ್ಯದ ಅತ್ಯುನ್ನತ ಪ್ರಶಸ್ತಿಯಾದ "ಕರ್ನಾಟಕ ರತ್ನ" ನೀಡಿ ಪುರಸ್ಕರಿಸಲಾಗಿದೆ.ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್.ಯಡ್ಯೂರಪ್ಪನವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
 
 
ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ವತಿಯಿಂದ ಪ್ರತಿವರ್ಷ ನೀಡುವ [http://kn.wikipedia.org/wiki/%E0%B2%AE%E0%B3%8B%E0%B2%95%E0%B3%8D%E0%B2%B7%E0%B2%97%E0%B3%81%E0%B2%82%E0%B2%A1%E0%B2%82_%E0%B2%B5%E0%B2%BF%E0%B2%B6%E0%B3%8D%E0%B2%B5%E0%B3%87%E0%B2%B6%E0%B3%8D%E0%B2%B5%E0%B2%B0%E0%B2%AF%E0%B3%8D%E0%B2%AF ಸರ್‌ ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ] ೨೦೧೧ನೇ ಸಾಲಿನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ದೊರೆತಿದೆ."ನಮನ"
೧,೦೦೭

edits

"https://kn.wikipedia.org/wiki/ವಿಶೇಷ:MobileDiff/227327" ಇಂದ ಪಡೆಯಲ್ಪಟ್ಟಿದೆ