ಬಿ.ಡಿ.ಜತ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಬಿ ಡಿ ಜತ್ತಿ - ಬಿ.ಡಿ.ಜತ್ತಿ ಕ್ಕೆ ಸ್ಥಳಾಂತರಿಸಲಾಗಿದೆ
No edit summary
೧ ನೇ ಸಾಲು:
'''ಬಿ.ಡಿ.ಜತ್ತಿ''' - [[ಭಾರತ]]ದ ಹಿಂದಿನ [[ರಾಷ್ಟ್ರಪತಿ]]ಗಳಲ್ಲೊಬ್ಬರು.
ಫೆಬ್ರವರಿ - ಜುಲೈ ೧೯೭೭
 
ಸಾವಳಗಿ ಗ್ರಾಮಪಂಚಾಯತ್ ನಿಂದ ದೇಶದ ಹಂಗಾಮಿ ರಾಷ್ಟ್ರಪತಿ ಹುದ್ದೆಯವರೆಗೆ ತಲುಪಿದ ಧಿಮಂತ ರಾಜಕಾರಣಿ ಬಿ.ಡಿ.ಜತ್ತಿಯವರು.ರಾಜ್ಯದಲ್ಲಿ ಸಚಿವರಾಗಿ, ನಂತರ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿ, ಪಾಂಡಿಚೇರಿಯಲ್ಲಿ ಲೆ.ಗೌವರನರ್ ಆಗಿ ಸೇವೆ ಸಲ್ಲಿಸಿ, ಮುಂದೆ ಉಪರಾಷ್ಟ್ರಪತಿ ಮತ್ತು ಫಕ್ರುದ್ದಿನ್ ಅಹ್ಮದ್ ಅವರ ಅಕಾಲ ಮೃತ್ಯುವಿನ ನಂತರ ಕೆಲಕಾಲ ಹಂಗಾಮಿ ರಾಷ್ಟ್ರಪತಿಯಾಗಿ ಇವರು ಸೇವೆ ಸಲ್ಲಿಸಿ ರಾಜ್ಯಕ್ಕೆ ಗೌರವ ತಂದಿದ್ದಾರೆ.ಉತ್ತಮ ಆಡಳಿತಗಾರ, ಸರಳ ಜೀವಿ ಮತ್ತು ರಾಜಕೀಯ " ಜಟ್ಟಿ"ಎಂದು ಜತ್ತಿ ಹೆಸರು ಗಳಿಸಿದ್ದಾರೆ.
೫ ನೇ ಸಾಲು:
ತುರ್ತು ಪರಿಸ್ಥಿತಿಯ ನಂತರ ನೆಡೆದ ಚುನಾವಣೆಯಲ್ಲಿ ಜನತಾ ಪಕ್ಷ ಬಹುಮತದಿಂದ ಜಯಗೊಳಿಸಿದರೂ, ಮುರಾರ್ಜಿ ದೇಸಾಯಿಯವರನ್ನು ಪ್ರಧಾನಿ ಮಂತ್ರಿ ಹುದ್ದೆ ಸ್ವೀಕರಿಸಲು ಆಹ್ವಾನಿಸಲು, ಆಗ ಹಂಗಾಮಿ ರಾಷ್ಟ್ರಪತಿಗಳಾಗಿದ್ದ ಜತ್ತಿಯವರು ತಡ ಮಾಡಿದರೆಂದು ಅವರ ವಿರುದ್ಧ ದೆಹಲಿಯಲ್ಲಿ ಭಾರಿ ಪ್ರತಿಭಟನೆ ನೆಡೆದಿತ್ತು.ಇದರಿಂದಾಗಿ, ನಿಜಲಿಂಗಪ್ಪನವರು ರಾಷ್ಟ್ರಪತಿಯಾಗಲು ನಿರಾಕರಿಸಿದ ನಂತರ ಬಹುದಿನಗಳ ನಂತರ ಜತ್ತಿಯವರಿಗೆ ದೊರೆತಿದ್ದ ರಾಷ್ಟ್ರಪತಿ ಹುದ್ದೆ ಅವಕಾಶವು ಕೊನೆಗೆ ನೀಲಂ ಸಂಜೀವ ರೆಡ್ಡಿಯವರ ಪಾಲಾಯಿತೆಂದು ಆಗ ರಾಜಕೀಯ ಚರ್ಚೆ ನೆಡೆದಿತ್ತು. ಅದರ ಸತ್ಯಾಸತ್ಯತೆಗಳೇನೇ ಇರಲಿ, ಕನ್ನಡಿಗರಿಗೆ ರಾಷ್ಟ್ರಪತಿಯಾಗುವ ಅವಕಾಶ ದೂರವಾಗಿದ್ದು ಮಾತ್ರ ಸತ್ಯವಾಗಿದೆ.
 
 
{{ಚುಟುಕು}}
[[Category:ಭಾರತದ ರಾಷ್ಟ್ರಪತಿಗಳು]]
[[ವರ್ಗ:ಭಾರತದ ಪ್ರಸಿದ್ಧ ವ್ಯಕ್ತಿಗಳು]]
"https://kn.wikipedia.org/wiki/ಬಿ.ಡಿ.ಜತ್ತಿ" ಇಂದ ಪಡೆಯಲ್ಪಟ್ಟಿದೆ