"ಫೆರಿಟ್ ಒರ್ಹಾನ್ ಪಾಮುಕ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
ಚು (ಒರ್ಹಾನ್ ಪಾಮುಕ್ - ಫೆರಿಟ್ ಒರ್ಹಾನ್ ಪಾಮುಕ್ ಪುಟಕ್ಕೆ ಸ್ಥಳಾಂತರಿಸಲಾಗಿದೆ: ಇದು ಸರಿ)
'ಮ್ಯೂಸಿಯಮ್ ಆಫ್ ಇನೊಸೆನ್', ಇವು ಪಾಮುಕ್ ಬರೆದ ಕೆಲವು ಕಾದಂಬರಿಗಳ ಇಂಗ್ಲೀಷ್ ಅನುವಾದಗಳು.
ಟರ್ಕಿಯಲ್ಲಿ ಹಿಂದೆ ನಡೆದ ೩೦ ಸಾವಿರ ಕುರ್ಡಿಷ್ ಜನರ ಹತ್ಯೆ ಮತ್ತು ೧೦ ಲಕ್ಷ ಆರ್ಮೇನಿಯನ್ನರ ಹತ್ಯೆಗೆ 'ಒರ್ಹಾನ್ ಪಾಮುಕ್' ಹೇಳಿಕೆ ನೀಡಿದ ಕಾರಣ ಅವರ ವಿರುದ್ಧ ಸರಕಾರ ಕಾನೂನು ಕ್ರಮ ಜರುಗಿಸಿ ಸೆರೆಮನೆವಾಸ ವಹಿಸಲು ಮುಂದಾಯಿತು. ಆಗ ಜಗತ್ತಿನ ಮುಖ್ಯ ಸಾಹಿತಿಗಳು ಅದರ ಪರವಾಗಿ ಟರ್ಕಿಯ ಸರಕಾರಕ್ಕೆ ಪತ್ರ ಬರೆದಿದ್ದರು. ಟರ್ಕಿ ಸರಕಾರ ಕೊನೆಗೆ ಪಾಮುಕ್ ರವರನ್ನು ಶಿಕ್ಷಿಸುವ ವಿಚಾರವನ್ನು ಕೈಬಿಟ್ಟರು. ಒರ್ಹಾನ್ ಪಾಮುಕ್ ಇಂದಿನ ದಿನಗಳಲ್ಲಿ ಪ್ರಚಲಿತದಲ್ಲಿರುವ ಪ್ರಮುಖ ಕಾದಂಬರಿಕಾರರಲ್ಲಿ ಮುಖ್ಯರೆಂದು ಪರಿಗಣಿಸಲ್ಪಟ್ಟಿದ್ದಾರೆ.
== 'ಸಾಹಿತ್ಯದ ನೋಬೆಲ್ ಪ್ರಶಸ್ತಿ ವಿಜೇತ'==
ಸನ್ ೨೦೦೬ ರಲ್ಲಿ 'ಒರ್ಹಾನ್ ಪಾಮುಕ್ 'ರಿಗೆ '[[ಸಾಹಿತ್ಯದ ನೋಬೆಲ್ ಪ್ರಶಸ್ತಿ]]' ದೊರೆಯಿತು. ತಮ್ಮ ಮಾತೃಭೂಮಿ ಟರ್ಕಿಗೆ ಮೊದಲನೆಯ ಮತ್ತು 'ಇದುವರೆವಿಗೆ ಏಕೈಕ ನೋಬೆಲ್ ಪ್ರಶಸ್ತಿ ತಂದುಕೊಟ್ಟ ಹೆಗ್ಗಳಿಕೆಯನ್ನುಹೆಗ್ಗಳಿಕೆ'ಯನ್ನು 'ಒರ್ಹಾನ್ ಪಾಮುಕ್, ಗಳಿಸಿದ್ದಾರೆ.
 
[[ವರ್ಗ : ಸಾಹಿತ್ಯದ ನೋಬೆಲ್ ಪ್ರಶಸ್ತಿ ವಿಜೇತರು]]
೨೫,೬೧೩

edits

"https://kn.wikipedia.org/wiki/ವಿಶೇಷ:MobileDiff/231497" ಇಂದ ಪಡೆಯಲ್ಪಟ್ಟಿದೆ