ಚಿಕ್ಕಬಳ್ಳಾಪುರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು r2.5.1) (robot Modifying: en:Chikkaballapur
No edit summary
೧೭ ನೇ ಸಾಲು:
footnotes = |
}}
'''ಚಿಕ್ಕಬಳ್ಳಾಪುರ''' [[ಕರ್ನಾಟಕದ ಜಿಲ್ಲೆಗಳು|ಕರ್ನಾಟಕದ ಜಿಲ್ಲೆಗಳಲ್ಲಿ]] ಒಂದು. ಮುಂಚೆ [[ಕೋಲಾರ]] ಜಿಲ್ಲೆಯಲ್ಲಿನ ಒಂದು ತಾಲ್ಲೂಕು ಆಗಿದ್ದ ಇದು ೨೦೦೮ ರಲ್ಲಿ ಜಿಲ್ಲಾ ಅಡಳಿತ ಕೇಂದ್ರವಾಯಿತು. ಇಲ್ಲಿಗೇ ಹತ್ತಿರ ಇರುವ ನಂದೀ ದೇವಾಸ್ತನ ಬಹಳ ಪ್ರಾಚೀನ ದೇವಸ್ಥಾನ. ಇಲ್ಲಿ ಶಿವನ ಲಿಂಗಗಳೇರಡು ಇವೆ. [[ಗಂಗ ರಾಜವಂಶ|ಗಂಗ]], [[ಕದಂಬ]]ರಿಗೀಂತ ಹಳೇಯ ಶಿಲಾಶಾಸನಗಳನ್ನು ಇಲ್ಲಿ ನಾವು ಕಾಣಾಬಹುದು. ಅಂಗ್ಲರಲ್ಲಿನ ಪ್ರಮುಖರಾದ ಲಾರ್ಡ [[ಕಾರ್ನ್ವಾಲಿಸ್]] ಸಹ ಇಲ್ಲಿ ಕೆಲವು ದಿನ ಇದ್ದ ಎನ್ನುವ ಶಾಸನಗಳನ್ನು ಕಾಣಬಹುದು. ಇಲ್ಲೀಗೆ ಸಮೀಪ (೨೫ ಕಿ.ಮಿ.) ಇರುವ ಮಾಕಿರೆಡ್ಡೀಪಲ್ಲಿಯಲ್ಲಿ ಮುತಾರಾಯಾಸ್ವಾಮಿ ದೇವಸ್ನಾನವು ಸಹ ಭಹಳ ಫ್ರಾಛೀನವಾದ ದೇವಸ್ನಾನ. ಇಲ್ಲಿ ಶ್ರೀರಾಂ ನವಮೀ ದೀವಸ ಭಹಳ ಪೂಜೇಪೂಜಾ ಕಾರ್ಯಕ್ರಮಗಳು ನಡೆಯೂತ್ತವೆ.
 
ಚಿಂತಾಮಣಿ ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ.ಕೈವಾರ, ಮುರುಗಮಲ್ಲ, ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಾಗಿವೆ. ಪ್ರತಿ ಭಾನುವಾರ ಚಿಂತಾಮಣಿ ಸಂತೆಯಲ್ಲಿ ಕೋಟ್ಯಂತರ ವಹಿವಾಟು ನಡೆಯುತ್ತದೆ. ಕೃಷಿ ಉತ್ಪನ್ನಗಳಿಂದ ಹಿಡಿದು ಜಾನುವಾರುಗಳವರೆಗೆ ಭಾರೀ ವಹಿವಾಟು ನಡೆಯುತ್ತದೆ. ತಾಲೂಕಿನಲ್ಲಿ ಸಾಹಿತ್ಯಪ್ರೇಮ ಅಷ್ಟಾಗಿ ಕಂಡು ಬರದಿದ್ದರೂ ಖ್ಯಾತ ಕವಿ ಬಿ.ಆರ್​. ಲಕ್ಷ್ಮಣರಾವ್​ ಚಿಂತಾಮಣಿಯವರಾಗಿರುವುದು ಹೆಮ್ಮೆಯ ಸಂಗತಿ. ಪಟ್ಟಣಕ್ಕೆ ಚಿಂತಾಮಣಿ ಎಂಬ ಆಕರ್ಷಕ ಹೆಸರು ಬಂದಿರುವುದರ ಹಿಂದೆ ಸ್ವಾರಸ್ಯಕರ ಕಥೆಯಿದೆ. ಈ ಪ್ರಾಂತ್ಯ ಹಿಂದೆ ಮರಾಠರ ಆಳ್ವಿಕೆಯಲ್ಲಿತ್ತು. ಆಗಿನ ರಾಜ ಚಿಂತಾಮಣಿರಾವ್​ ಪಟ್ಟಣವನ್ನು ನಿರ್ಮಿಸಿದ. ಹಾಗೆಯೇ ಪಟ್ಟಣಕ್ಕೆ ತುಸು ದೂರದಲ್ಲಿರುವ ದೊಡ್ಡ ಬೆಟ್ಟಗಳಿಗೆ ಅಂಬಾಜಿ ದುರ್ಗ ಎಂದು ಹೆಸರಿಡಲಾಗಿದೆ. ಈ ಅಂಬಾಜಿ ರಾವ್​ ಸಹ ಮರಾಠ ರಾಜನಾಗಿದ್ದ. ಪಟ್ಟಣದ ಹೃದಯ ಭಾಗದಲ್ಲಿರುವ ವರದಾಂಜನೇಯ ಬೆಟ್ಟ ಊರಿಗೆ ಕಳಶ ಪ್ರಾಯವಾಗಿದೆ.
ಚಿಕ್ಕಬಳಾಪುರ ಜಿಲ್ಲೆ ಯ ಬಗ್ಗೆ ಮಾಹಿತಿ ಗಾಗಿ:
http://www.chikballapur.nic.in
"https://kn.wikipedia.org/wiki/ಚಿಕ್ಕಬಳ್ಳಾಪುರ" ಇಂದ ಪಡೆಯಲ್ಪಟ್ಟಿದೆ