ಜನ್ನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೮ ನೇ ಸಾಲು:
==ಜೈನಮತೀಯನಾದರೂ, ಅವನ ಸಾಹಿತ್ಯ ಕೃಷಿ, ಸರ್ವಪ್ರಾಕಾರಗಳನ್ನು ವ್ಯಾಪಿಸಿತ್ತು :==
 
ಜನ್ನನು, ಸಿಂದಗಿ ತಾಲೂಕಿನ ಕೊಂಡಗೂಳಿಯಲ್ಲಿ ಹುಟ್ಟಿ, ಹಳೆಯಬೀಡಿನಲ್ಲಿರುವ ವಿಜಯ ಪಾರ್ಶ್ವನಾಥ ದೇವಾಲಯದ ಮುಖಭಾಗದಲ್ಲಿ ಸೊಗಸಾದ ಮುಖಮಂಟಪವನ್ನು ಕಟ್ಟಿಸಿ ,ಅಲ್ಲಿ ತನ್ನ ಕಾವ್ಯ ಅನಂತನಾಥಪುರಾಣದ ೧,೦೦೦, ತಾಳೆಗರಿಗಳ ಪ್ರತಿಗಳನ್ನು ಬರೆಸಿ,ಉದಾರ ಸಂಭಾವನೆಯೊಂದಿಗೆ ವಿದ್ವಾಂಸರಿಗೆ ಕೊಟ್ಟು, ಗೌರವಿಸಿದನೆಂದು ತಿಳಿದುಬರುತ್ತದೆ. ಬಾಲಕರಗಣದ ಮೇಘನಂದಿ ಸಿದ್ಧಾಂತಿದೇವರು, ಜನ್ನನ ಆಧ್ಯಾತ್ಮಿಕ ಗುರುಗಳಾಗಿದ್ದರು.ಸಿಂದಗಿಗುರು ತಾಲೂಕಿನ ಕೊಂಡಗೂಳಿಯಲ್ಲಿ ಹುಟ್ಟಿದನುಮಕಾಶಿಗಳಾಗಿದ್ದರು.ಮಕಾಶಿ ಇವರ್ ತಂದೆ
 
==ಜನ್ನನ ರಚನೆಗಳು :==
"https://kn.wikipedia.org/wiki/ಜನ್ನ" ಇಂದ ಪಡೆಯಲ್ಪಟ್ಟಿದೆ