ತಾಳ್ಯದ ಆಂಜನೇಯಸ್ವಾಮಿ ದೇವಸ್ಥಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೮ ನೇ ಸಾಲು:
ಸ್ವಾಮಿ ದೇವಾಲಯ ಹದಿನಾರನೆ ಶತಮಾನದಲಿ [[ಶ್ರೀವೈಷ್ಣವ ಆಳ್ವಾರರ ಪ್ರೇರಣೆ]]ಯಿಂದ ಆಗಿರಬಹುದೆಂದು ಮತ್ತು ಸಂತೆ ಬೆನ್ನೂರಿನ ನಾಯಕರು ನಿರ್ಮಾಣ ಕಾರ್ಯದಲ್ಲಿ ಭಾಗವಹಿಸಿರಬಹುದೆಂದು ಊಹಿಸಲಾಗಿದೆ. ಸೆವೂಣರು, ಹೊಯ್ಸಳರು, ನೊಳಂಬರು, ವಿಜಯನಗರದರಸರು, ಮೈಸೂರಿನ ರಾಜರು, ಚಿತ್ರದುರ್ಗದ ಪಾಳೆಗಾರರು, ಹೈದರಾಲಿ, ಸಂತೆಬೆನ್ನೂರಿನನಾಯಕರು, ಹಾಗೂ ಬ್ರಿಟಿಷರು ಆಳಿದ್ದಾರೆ. ಶಾಸನಗಳು ಲಭ್ಯವಾಗಿಲ್ಲ.ಬ್ರಿಟಿಷ್ ಶಾಸನತಜ್ಞ ಬಿ.ಎಲ್.ರೈಸರು, ಎಪಿಗ್ರಾಫಿಯ ಕರ್ನಾಟಕ ಸಂಪುಟ-೧೧ ರಲ್ಲಿ ಇಲ್ಲಿನ ಶಾಸನ ಸಂಪತ್ತನ್ನು ಗುರುತಿಸಿ ದಾಖಲಿಸಿದ್ದಾರೆ. ಹಾಗಾಗಿ ಆದಿ ಹಳೇಯುಗದ ಹಾಗೂ ಬೃಹತ್ ಶಿಲಾಯುಗದ ಸಾಂಸ್ಕೃತಿಕ ನೆಲೆಯೆಂಬ ಮಾತನ್ನು ಪುಷ್ಟೀಕರಿಸಲು ೧೯೧೬ ರಲ್ಲಿ [[ರಾಬರ್ಟ್ ಬ್ರಸ್ ಫೂಟ್]] ಎಂಬ ವ್ಯಕ್ತಿ, ಪತ್ತೆಹಚ್ಚಿದ್ದರು. ತಮ್ಮ ಸಂಶೋಧನೆಗಳ ಫಲಿತಗಳನ್ನು ’Indian Prehistoric and Proto-Historic Antiquities, Madras' ಎಂಬ ಕೃತಿಯಲ್ಲಿ ಪಟ್ಟಿಮಾಡಿದ್ದಾರೆ. ಅನೇಕ ಶಿಲಾಯುಧಗಳು ಕಪ್ಪು ಮತ್ತು ಕೆಂಪು ವರ್ಣದ ಮಡಕೆಗಳ ಅವಶೇಶಗಳು ಇಲ್ಲಿ ದೊರೆತಿವೆ.
==ಶಾಸನಗಳು==
ದೇವಾಲಯದ ನಿರ್ಮಾಣದ ಕುರಿತು ಯಾವುದೆ ಶಾಸನಗಳು, ದಾಖಲೆಗಳು, ಮಾಹಿತಿಗಳು ಲಭ್ಯವಿಲ್ಲ. <Ref ೧Ref೧> ವಾಸ್ತುಶೈಲಿಯನ್ನು ಆಧರಿಸಿ ಕಾಲವನ್ನು ನಿರ್ಧರಿಸಬಹುದು. ದೊರೆತ ಶಾಸನಗಳೊಂದರಲ್ಲಿ ಧಾರ್ಮಿಕ ಮನೋಭಾವದಿಂದ ಹಾಗೂ ದಾನ ಶಾಶ್ವತವಾಗಿ ಮುಂದುವರೆಯಲು ಹಾಕಿಸುತ್ತಿದ್ದರು. ಕೆರೆಕೋಡಿಯ ಬಳಿ ಮತ್ತೊಂದು ಶಾಸನವಿದೆ. ಇದು 'ಹೊರಕೆದೇವಪುರದ ಲಕ್ಷ್ಮೀನರಸಿಂಹ ದೇವಸ್ಥಾನ'ಕ್ಕೆ ಭೂದಾನ ಮಾಡಿದ್ದರ ಬಗ್ಗೆ ತಿಳಿಸುತ್ತದೆ. ಕ್ರಿ.ಶ. ೧೫೭೮. ೭ ಸಾಲುಗಳ ಈ ಚಿಕ್ಕ ಶಾಸನದಲ್ಲಿಬಹುಧಾನ್ಯ ಸಂವತ್ಸರದ, ಭಾದ್ರಪದ ಒಂದರಲ್ಲಿ ಹೊರಕೆ ದೇವಪುರದ ಲಕ್ಷ್ಮೀನರಸಿಂಹದೇವರ ನೈವೇದ್ಯಕ್ಕೆ' ಕೋಡಿಹಳ್ಳಿಗ್ರಾಮ'ವನ್ನು 'ಸಂತೆಬೆನ್ನೂರ ಹನುಮಂತನಾಯಕ'ನ ಶ್ರೇಯಸ್ಸಿಗಾಗಿ 'ಬಾಲಿನಾಯಕ'ನೆಂಬಾತನು ದಾನನೀಡಿದನೆಂಬ ದಾಖಲಿಸಿದ್ದಾರೆ.
 
ಮತ್ತೊಂದು ಶಾಸನ ಇದೇಗ್ರಾಮದ 'ವೀರಭದ್ರ ದೇವಸ್ಥಾನದ ಇಂಜಾಮಿನ ಮೂಲೆ'ಯಲ್ಲಿ ಲಭ್ಯವಾಗಿತ್ತು. ಆದರೆ ಇದು ತೃಟಿಗೊಂಡಿದ್ದು ಈಗ ; ಅಭ್ಯವಿಲ್ಲ. ಆದರೆ ಚಿತ್ರದುರ್ಗದ ಶಾಸನ ಸಂಪುಟದಲ್ಲಿ ೬ ಸಾಲಿನ ಶಾನಸನದಲ್ಲಿ ದಾಖಲಿಸಲಾದ ಪಂಕ್ತಿಗಳು ಹೀಗಿವೆ. ’[[ಸಾಧಾರಣ ಸಂವತ್ಸರದ ಜ್ಯೇಷ್ಠ ಬಹುಳ ೪]], [[ಮಂಗಳವಾರ...(ಕಾಮಗೇತಿ) ಕಸೂರಿ ಬರಮಣ್ಣ ನಾಯಕರು]], [[ಮದಕರಿ ನಾಯಕರು]], [[ಬಾಗೂಹಾರಲಿ ಬಸ]]'.. ಎಂದು ಮಾತ್ರ ಕಾಣಿಸುತ್ತದೆ, ಬಾಕಿ ವಿಷಯಗಳು ಛಿದ್ರವಾಗಿವೆ. ಚಿತ್ರದುರ್ಗ ನಾಯಕರ ಆಡಳಿತದಲ್ಲಿದ್ದಿತು ಎಂದು ನಿಸ್ಸಂಶಯವಾಗಿ ಹೇಳಬಹುದು.