ತಾಳ್ಯದ ಆಂಜನೇಯಸ್ವಾಮಿ ದೇವಸ್ಥಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೫ ನೇ ಸಾಲು:
==ಶಾಸನಗಳು==
ದೇವಾಲಯದ ನಿರ್ಮಾಣದ ಕುರಿತು ಯಾವುದೆ ಶಾಸನಗಳು, ದಾಖಲೆಗಳು, ಮಾಹಿತಿಗಳು ಲಭ್ಯವಿಲ್ಲ. ವಾಸ್ತುಶೈಲಿಯನ್ನು ಆಧರಿಸಿ ಕಾಲವನ್ನು ನಿರ್ಧರಿಸಬಹುದು. ದೊರೆತ ಶಾಸನಗಳೊಂದರಲ್ಲಿ ಧಾರ್ಮಿಕ ಮನೋಭಾವದಿಂದ ಹಾಗೂ ದಾನ ಶಾಶ್ವತವಾಗಿ ಮುಂದುವರೆಯಲು ಹಾಕಿಸುತ್ತಿದ್ದರು. ಕೆರೆಕೋಡಿಯ ಬಳಿ ಮತ್ತೊಂದು ಶಾಸನವಿದೆ. ಇದು 'ಹೊರಕೆದೇವಪುರದ ಲಕ್ಷ್ಮೀನರಸಿಂಹ ದೇವಸ್ಥಾನ'ಕ್ಕೆ ಭೂದಾನ ಮಾಡಿದ್ದರ ಬಗ್ಗೆ ತಿಳಿಸುತ್ತದೆ. ಕ್ರಿ.ಶ. ೧೫೭೮. ೭ ಸಾಲುಗಳ ಈ ಚಿಕ್ಕ ಶಾಸನದಲ್ಲಿಬಹುಧಾನ್ಯ ಸಂವತ್ಸರದ, ಭಾದ್ರಪದ ಒಂದರಲ್ಲಿ ಹೊರಕೆ ದೇವಪುರದ ಲಕ್ಷ್ಮೀನರಸಿಂಹದೇವರ ನೈವೇದ್ಯಕ್ಕೆ' ಕೋಡಿಹಳ್ಳಿಗ್ರಾಮ'ವನ್ನು 'ಸಂತೆಬೆನ್ನೂರ ಹನುಮಂತನಾಯಕ'ನ ಶ್ರೇಯಸ್ಸಿಗಾಗಿ 'ಬಾಲಿನಾಯಕ'ನೆಂಬಾತನು ದಾನನೀಡಿದನೆಂಬ ದಾಖಲಿಸಿದ್ದಾರೆ.
==ಎರಡನೆಯ ಶಾಸನ==
 
ಮತ್ತೊಂದು ಶಾಸನ ಇದೇಗ್ರಾಮದ 'ವೀರಭದ್ರ ದೇವಸ್ಥಾನದ ಇಂಜಾಮಿನ ಮೂಲೆ'ಯಲ್ಲಿ ಲಭ್ಯವಾಗಿತ್ತು. ಆದರೆ ಇದು ತೃಟಿಗೊಂಡಿದ್ದು ಈಗ ; ಅಭ್ಯವಿಲ್ಲ. ಆದರೆ ಚಿತ್ರದುರ್ಗದ ಶಾಸನ ಸಂಪುಟದಲ್ಲಿ ೬ ಸಾಲಿನ ಶಾನಸನದಲ್ಲಿ ದಾಖಲಿಸಲಾದ ಪಂಕ್ತಿಗಳು ಹೀಗಿವೆ. ’[[ಸಾಧಾರಣ ಸಂವತ್ಸರದ ಜ್ಯೇಷ್ಠ ಬಹುಳ ೪]], [[ಮಂಗಳವಾರ...(ಕಾಮಗೇತಿ) ಕಸೂರಿಕಸ್ತೂರಿ ಬರಮಣ್ಣ ನಾಯಕರು]], [[ಮದಕರಿ ನಾಯಕರು]], [[ಬಾಗೂಹಾರಲಿ ಬಸ]]'.. ಎಂದು ಮಾತ್ರ ಕಾಣಿಸುತ್ತದೆ, ಬಾಕಿ ವಿಷಯಗಳು ಛಿದ್ರವಾಗಿವೆ. ಚಿತ್ರದುರ್ಗ ನಾಯಕರ ಆಡಳಿತದಲ್ಲಿದ್ದಿತು ಎಂದು ನಿಸ್ಸಂಶಯವಾಗಿ ಹೇಳಬಹುದು. 'ದ್ರಾವಿಡ ಶೈಲಿ', 'ಮಿಶ್ರಿತ ಪ್ರಾದೇಶಿಕ ಶೈಲಿ'ಯಲ್ಲಿದೆ. 'ವಿಜಯ ನಗರದ ಸಾಮ್ರಾಜ್ಯ'ದ ಅವನತಿಯ ಸಮಯ ಇಲ್ಲವೇ ಪಾಳೇಗಾರರ ಕಾಲದಲ್ಲಿ 'ಕಣಶಿಲೆ'ಯನ್ನು ಬಳಸಿ ಗ್ರಾನೈಟ್, ಇಟ್ಟಿಗೆ ಗಾರೆಗಳ ಬಳಕೆಯಾಗಿದೆ.
'ದ್ರಾವಿಡ ಶೈಲಿ', 'ಮಿಶ್ರಿತ ಪ್ರಾದೇಶಿಕ ಶೈಲಿ'ಯಲ್ಲಿದೆ. 'ವಿಜಯ ನಗರದ ಸಾಮ್ರಾಜ್ಯ'ದ ಅವನತಿಯ ಸಮಯ ಇಲ್ಲವೇ ಪಾಳೇಗಾರರ ಕಾಲದಲ್ಲಿ 'ಕಣಶಿಲೆ'ಯನ್ನು ಬಳಸಿ ಗ್ರಾನೈಟ್, ಇಟ್ಟಿಗೆ ಗಾರೆಗಳ ಬಳಕೆಯಾಗಿದೆ.
 
==ತಳ ವಿನ್ಯಾಸ==