ಶ್ರೀರಂಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೮ ನೇ ಸಾಲು:
ಇವು ೧೯೫೯ರ ನಂತರದ ಅವರ ಶ್ರೇಷ್ಠ ನಾಟಕಗಳು.ಅವರ ನಾಟಕಗಳನ್ನು ಹೆಚ್ಚಾಗಿ ಕಲಾವಿಲಾಸಿ ನಾಟಕಕಾರರು ಆಡುತ್ತಲಿದ್ದಾರೆ.(ಅವರೇ ಸ್ವತಃ [[೧೯೩೩]]ರಲ್ಲಿ ’ಕಲಾವಿಲಾಸಿ ನಾಟ್ಯಸಂಘ’ವೆನ್ನುವ ಸಂಸ್ಥೆಯನ್ನು [[ಧಾರವಾಡ|ಧಾರವಾಡದಲ್ಲಿ]] ಸ್ಥಾಪಿಸಿದರು.) " ದಾರಿ ಯಾವುದಯ್ಯಾ ವೈಕುಂಠಕೆ?" ನಾಟಕವು [[ಬಿ.ವಿ. ಕಾರಂತ|ಬಿ.ವಿ. ಕಾರಂತರಿಂದ]] ರಂಗದ ಮೇಲೆ ತರಲ್ಪಟ್ಟಿದೆ.
 
ನಾಟಕಗಳನ್ನಲ್ಲದೆ ಶ್ರೀರಂಗರು ಹರಟೆಗಳನ್ನು ಹಾಗು ಕಾದಂಬರಿಗಳನ್ನು ಸಹ ಬರೆದಿದ್ದಾರೆ.ಇವರ ಕಾದಂಬರಿಗಳಲ್ಲಿ ಬರುವ ಪ್ರಜ್ಞಾಪ್ರವಾಹ ತಂತ್ರವು ಕನ್ನಡ ಕಾದಂಬರಿಗಳಲ್ಲಿ ವಿಶಿಷ್ಟವಾದದ್ದಾಗಿದೆ.ಭರಮಪ್ಪನ ಭೂತ,ವಿಶ್ವಾಮಿತ್ರನ ಸೃಷ್ಟಿ, ಕುಮಾರ ಸಂಭವ, ಅನಾದಿ, [[ಪ್ರಕೃತಿ]] ಮೊದಲಾದವು ಶ್ರೀರಂಗರ ಕಾದಂಬರಿಗಳು."ಗೀತಾ ಗಾಂಭೀರ್ಯ", "ಭಾರತೀಯ ರಂಗಭೂಮಿ", "ಕಾಳಿದಾಸ" ಮೊದಲಾದವು ಇವರ ಗಂಭೀರ ಗ್ರಂಥಗಳು. ಅಲ್ಲದೆ ಕಮಾಲ್ ಪಾಶಾ ಹಾಗು ಜವಾಹರಲಾಲ ನೆಹರೂರವರ[http://en.wikipedia.org/wiki/Jawaharlal_Nehru] ಚರಿತ್ರೆಯನ್ನು ಸಹ ಶ್ರೀರಂಗರು ಬರೆದಿದ್ದಾರೆ. ಇವರು " ಆಹ್ವಾನ" ಎನ್ನುವ ಕವನ ಸಂಕಲನವನ್ನೂ ಸಹ ರಚಿಸಿದ್ದಾರೆ.
 
== ರಾಜಕೀಯ ಜೀವನ==
"https://kn.wikipedia.org/wiki/ಶ್ರೀರಂಗ" ಇಂದ ಪಡೆಯಲ್ಪಟ್ಟಿದೆ