ಸತ್ಯಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೮ ನೇ ಸಾಲು:
 
 
ಸತ್ಯಂ ಮೂಲತ: ತೆಲುಗಿನವರು.ಸತ್ಯಂ ಅವರ ಪೂರ್ಣ ಹೆಸರು"ಚೌಳ್ಳ ಪಿಳ್ಳೆ ಸತ್ಯ ನಾರಾಯಣ ಶಾಸ್ತ್ರಿ " ಜನಿಸಿದ್ದು ೧೯೩೫ ಮೇ ೧೭ ರಂದು ಅಂದ್ರ ಪ್ರದೇಶದ ವಿಜಯ ನಗರ ಜಿಲ್ಲೆಯ ಗಾದೆವಲಪ ಗ್ರಾಮದಲ್ಲಿ.ತಾಯಿ ಕಾಂತಮ್ಮ ಉತ್ತಮ ಹಾಡುಗಾರ್ತಿ,ತಂದೆ ಹನುಮಂತ ಶಾಸ್ತ್ರಿಗಳು ಕೂಡಾ ಭಾಗವತ ಮೇಳಗಳಿಗೆ ಪ್ರಸಿದ್ಧರಾದವರು.ಅವರ ಹಾಡೆಂದರೆ ಜನ ಕಿಕ್ಕಿರಿದು ಸೇರುತ್ತಿದ್ದರು.ತಂದೆ ಹತೂರುಗಳ ಜಹಗೀರುದಾರರು.ವೈಭವದ ಬಾಲ್ಯವನ್ನು ಕಂಡ ಸತ್ಯಂ ಅವರಿಗೆ ಸಂಗೀತದ ಹುಚ್ಚ್ಚು ಎಳವೆಯಿಂದಲೇ ಹಿಡಿಯಿತು.ತಂದೆಗಾದರೂ ಮಗ ಉನ್ನತ ಸರ್ಕಾರಿ ಅಧಿಕಾರಿಯಾಗಬೇಕೆಂಬ ಕನಸು.ಅದ್ದರೆ ಸತ್ಯಂ ತಲೆಗೆ ವಿದ್ಯೆ ಹತ್ತಲಿಲ್ಲ,ತಂದೆ ಬಿಡಲಿಲ್ಲ.ಪ್ರೌಡಶಾಲೆಯ ಎರಡನೇ ವ್ವರ್ಷದಲ್ಲಿ ನಪಾಸಾದಾಗ ತಂದೆಯ ಉಗ್ರ ಶಿಕ್ಷೆಯ ಅನುಭವಗಳನ್ನು ಪಡೆದಿದ್ದ ಬಾಲಕ ಸತ್ಯಂ ಮನೆಬಿಟ್ಟು ಓಡಿದ.ಸಕಲ ಐಶ್ವರ್ಯದ ಬದುಕಿಗೆ ತಿಲಾಂಜಲಿ ನೀಡಿ ಸೇರಿದ್ದು ಕಾಕಿನಾಡದ "ಹ್ಯಾಪಿ ಹೋಂ" ಅನ್ನು.
ಸತ್ಯಂ ಮೂಲತ: ತೆಲುಗಿನವರು..
 
 
 
=='''ಸತ್ಯಂ ಸಂಗೀತ ನೀಡಿರುವ ಕನ್ನಡ ಚಿತ್ರಗಳು'''==
{|class="wikitable" border="1"
"https://kn.wikipedia.org/wiki/ಸತ್ಯಂ" ಇಂದ ಪಡೆಯಲ್ಪಟ್ಟಿದೆ