ಸತ್ಯಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫ ನೇ ಸಾಲು:
'''ಸತ್ಯಂ''' - [[ಕನ್ನಡ ಚಿತ್ರರಂಗ|ಕನ್ನಡ ಚಿತ್ರರಂಗದಲ್ಲಿ]] ಖ್ಯಾತ ಸಂಗೀತ ನಿರ್ದೇಶಕರಾಗಿದ್ದರು.(ಜನನ ೧೭-೫-೧೯೩೫ ನಿಧನ೧೨-೧-೧೯೮೯)
 
ಹಾರ್ಮೋನಿಯಂನಿಂದ ಸಂಗೀತ ನೀಡಿದವರಿದ್ದಾರೆ,ವೀಣೆಯಿಂದ ಸಂಗೀತ ನೀಡಿದವರಿದ್ದಾರೆ,ಗಿತಾರ್ಗಲಿಂದಲೂ ಸಂಗೀತ ನೀಡಿದವರಿದ್ದಾರೆ.ಆದರೆ "ಡೋಲಕ್" ನಿಂದ ಸಂಗೀತ ನಿರ್ದೇಶನ ಮಾಡಿದ ಏಕೈಕ ಸಂಗೀತ ನಿರ್ದೇಶಕರೆಂದರೆ "ಸತ್ಯಂ".
 
 
೧೭ ನೇ ಸಾಲು:
ಕನ್ನಡಕ್ಕೆ ಬಂದು ಐದು ವರ್ಷದ ನಂತರ ೧೯೬೮ ರಲ್ಲಿ ಸತ್ಯಂ "ಪಾಲ ಮನಸಲು"ಚಿತ್ರಕ್ಕೆ ಸಂಗೀತ ನೀಡುವ ಮೂಲಕ ತೆಲುಗು ಚಿತ್ರ ರಂಗಕ್ಕೆ ಪಾದಾರ್ಪಣೆ ಮಾಡಿದರು.ಆದರೆ ಅಲ್ಲಿ ಬಹು ಬೇಡಿಕೆಯ ಸಂಗೀತ ನಿರ್ದೇಶಕರಾದರು. ೩೬ ವರ್ಷಗಳಲ್ಲಿ ೩೧೨ ತೆಲುಗು,೧೩೧ ಕನ್ನಡ ,೧೦ ತಮಿಳು,ತಲಾ ಒಂದೊಂದು ಮಲಯಾಳಿ ಮತ್ತು ಹಿಂದಿ ಚಿತ್ರಗಳಿಗೆ ಸಂಗೀತ ನೀಡಿದ್ದ ಸತ್ಯಂ ಬಡ ನಿರ್ಮಾಪಕರ ಪಾಲಿಗೆ ಕಾಮಧೇನುವಾಗುತಿದ್ದರು.ಹಣ ಎಷ್ಟೇ ಕಡಿಮೆ ಕೊಟ್ಟರೂ ಅವರ ಸಂಗೀತದಲ್ಲಿನ ತಾಜಾತನ ಬದಲಾಗುತ್ತಿರಲಿಲ್ಲ.
 
ರೌಡಿ ರಂಗಣ್ಣ,ಕ್ರಾಂತಿ ವೀರ,ನಾಗಕನ್ಯೆ,ಅಪರಾದಿ,ನಾಗರಹೊಳೆ,ಸಹೋದರರ ಸವಾಲ್,ಸೀತಾ ರಾಮು,ಸವತಿಯ ನೆರಳು,ಆರದ ಗಾಯ,ತಾಯಿಯ ಮಡಿಲಲ್ಲಿ,ಕೆರೆಳಿದ ಸಿಂಹ,ಸಾಹಸ ಸಿಂಹ,ತಿರುಗು ಬಾಣ,ಗಂಡ ಭೇರುಂಡ, ಮೊದಲಾದ ಚಿತ್ರಗಳಿಗೆ ಅವರು ಕೊಟ್ಟ ಸಂಗೀತ ಇಂದಿಗೂ ಗಮನಾರ್ಹವಾಗಿದೆ,ಅದರ ಗೀತೆಗಳು ಪ್ರಸಿದ್ದವಾಗಿವೆ.೧೯೮೯ರ ಜನವರಿ ೧೨ ರಂದು ತಮ್ಮ ೫೪ ನೇ ವಯಸ್ಸಿನಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದರು. ಶಿವರಂಜಿನಿ,ಕಲ್ಯಾಣಿ,ಮಧ್ಯಮಾವತಿ ರಾಗಗಳನ್ನು ಹೊಸ ನೆಲೆಗೆ ಒಯ್ದಿದ್ದ ಸತ್ಯಂ "ಸೆಕೆಂಡ್ ಫಾಲೋ 'ಎಂಬ ಸಂಗೀತ ಸಂಯೋಜನೆಯ ಹೊಸ ಸಾಧ್ಯತೆಯನ್ನು ಯಶಸ್ವಿಯಾಗಿ ಪ್ರಯೋಗಿಸಿದ್ದರು.ಅನಂತ ಕನಸುಗಳನ್ನು ಹೊತ್ತ,ಹತ್ತಾರು ಯೋಜನೆಗಳನ್ನು ರೂಪಿಸಿದ್ದ ಅವರ ಬದುಕು ಅಪೂರ್ಣವಾದದ್ದು ಭಾರತೀಯ ಚಿತ್ರ ರಂಗಕ್ಕೇ ದೊಡ್ಡ ನಷ್ಟವೆನ್ನ ಬಹುದು. "ನಮನ "
 
 
 
"https://kn.wikipedia.org/wiki/ಸತ್ಯಂ" ಇಂದ ಪಡೆಯಲ್ಪಟ್ಟಿದೆ