ಸಾವಯವ ಬೇಸಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: replacing outdated link seattlepi.nwsource.com with www.seattlepi.com
೨೨ ನೇ ಸಾಲು:
 
ಸಾವಯವ ಬೇಸಾಯ ಒಟ್ಟು ಕೃಷಿ ಉತ್ಪನ್ನ ಶೇಕಡಾ ಪ್ರಮಾಣವನ್ನು ಪರಿಗಣಿಸಿದಾಗ ಪ್ರಾರಂಭದಿಂದಲೂ ತೀರಾ ಕಡಿಮೆಯಾಗಿಯೇ ಉಳಿದುಕೊಂಡು ಬಂದಿದೆ. ಜನಸಾಮಾನ್ಯರಲ್ಲಿ ಪರಿಸರದ ಪರಿಜ್ಞಾನ ಮತ್ತು ಶ್ರದ್ಧೆ ಹೆಚ್ಚಾದಂತೆಲ್ಲಾ ಮೂಲಭೂತವಾಗಿ ಸರಬರಾಜು ವ್ಯವಸ್ಥೆಯ ಚಳುವಳಿ ಒಂದು ಬೇಡಿಕೆಯ ಕೆಲಸವಾಗಿ ಪರಿಣಮಿಸಿತು. ಬಳಕೆದಾರರಿಂದ ಹಾಗೂ ಕೆಲವು ಸಂದರ್ಭಗಳಲ್ಲಿ ಸರಕಾರದ ಸಹಾಯ ಧನದಿಂದ ಬೇಡಿಕೆಗಳು ಅಧಿಕಗೊಂಡವು. ಇದರಿಂದ ಆಕರ್ಷಿತರಾದ ಬೇಸಾಯಗಾರರು ಬದಲಾವಣೆಗಾಗಿ ಹಾತೊರೆದರು. ಪ್ರಗತಿಪರ ರಾಷ್ಟ್ರಗಳಲ್ಲಿನ ಬಹುಮಂದಿ ಬೇಸಾಯಗಾರರು ಅನೂಚಾನವಾಗಿ ಬಂದ ವಿಧಾನದಲ್ಲಿ ಬೇಸಾಯಮಾಡುತ್ತಿದ್ದವರು. ಆ ವಿಧಾನಗಳೆಲ್ಲವೂ ಸಾವಯವ ಕೃಷಿಪದ್ಧತಿಯೊಂದಿಗೆ ಬಹುಮಟ್ಟಿಗೆ ಹೋಲುವಂತಿದ್ದರೂ ಅವುಗಳಿಗೆ ಯಾವ ಬಗೆಯ ಯೋಗ್ಯತಾ ಪತ್ರಗಳಿರಲಿಲ್ಲ. ಮತ್ತೆ ಕೆಲವು ವಿಷಯಗಳಲ್ಲಿ ಪ್ರಗತಿಪರ ರಾಷ್ಟ್ರಗಳ ಬೇಸಾಯಗಾರರು ಆರ್ಥಿಕ ಕಾರಣಗಳಿಗಾಗಿ ತಮ್ಮ ವಿಧಾನವನ್ನು ಬದಲಾಯಿಸಿಕೊಂಡರು. ವಿಶ್ವದ ಒಟ್ಟು ಕೃಷಿ ಉತ್ಪನ್ನದ ಪ್ರಮಾಣವನ್ನು ಪರಿಗಣಿಸಿದಾಗ ಸಾವಯವ ಉತ್ಪನ್ನ ಸಣ್ಣ ಪ್ರಮಾಣವೆನಿಸುತ್ತದೆಯಾದರೂ ಅದು ಅನೇಕ ರಾಷ್ಟ್ರಗಳಲ್ಲಿ ವೇಗವಾಗಿ ಬೆಳೆಯುತ್ತಿದೆ, ವಿಶೇಷವಾಗಿ ಯುರೋಪ್ ದೇಶಗಳಲ್ಲಿ.
 
 
 
== ವಿಧಾನಗಳು ==
"https://kn.wikipedia.org/wiki/ಸಾವಯವ_ಬೇಸಾಯ" ಇಂದ ಪಡೆಯಲ್ಪಟ್ಟಿದೆ