ಅಶೋಕ ವೃಕ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩೦ ನೇ ಸಾಲು:
 
''''ಅಶೋಕ''''
[[File:Gardenology-IMG 4861 hunt10mar.jpg|top|thumb|'''ಅಶೋಕಹೂಗಳು''']]
ಅಶೋಕ ಒಂದು ಮಧ್ಯಮ ಗಾತ್ರದ ನಿತ್ಯ ಹಸುರಿನ ಸುಂದರವಾದ ಮರ. ಅಶೋಕ ನಿಧಾನವಾಗಿ ಬೆಳೆಯುವ ನಿತ್ಯ ಹಸುರಿನ ಸಣ್ಣಮರ. ೬-೮ ಮೀಟರ್ ಎತ್ತರ ಬೆಳೆಯುತ್ತದೆ. ನೀಳವಾಗಿ ಚೂಪಾಗಿರುವ ಎಲೆಗಳಿಂದ ಕೂಡಿದ ಮರದ ತುಂಬಾ ಗೊಂಚಲ ಗೊಂಚಲ ಹೂಗಳ ಗೊಂಚಲುಗಳು, ಮನಸ್ಸಿಗೆ ಮುದನೀಡುತ್ತವೆ. ಈ ಗಿಡದ ಕಾಯಿಗಳು ಕಂದು ಬಣ್ಣದವು. ಹತ್ತು ಸೆಂಟಿಮೀಟರ್ ಉದ್ದವಾಗಿರುವ ಕಾಯಿಗಳ ಒಳಗಡೆ ಸಾಲಾಗಿ ಬೀಜಗಳಿರುತ್ತವೆ. ಸಮುದ್ರಮಟ್ಟದಿಂದ ೨-೩ ಸಾವಿರ ಅಡಿ ಎತ್ತರದ ಪೂರ್ವ, ಈಶಾನ್ಯ ಭಾರತದ ಕಾಡುಗಳಲ್ಲಿ ಹೇರಳವಾಗಿ ಕಂಡುಬರುತ್ತವೆ. ಕರ್ಣಾಟಕದಲ್ಲೂ ಇದು ವಿಶೇಷವಾಗಿ ಕಾಣಬರುವ ಸಸ್ಯರಾಶಿ.
==ಅಶೋಕ ಔಷಧೀಯಗುಣಗಳಿಗೆ ಹೆಸರುವಾಸಿ ==
"https://kn.wikipedia.org/wiki/ಅಶೋಕ_ವೃಕ್ಷ" ಇಂದ ಪಡೆಯಲ್ಪಟ್ಟಿದೆ