ಬಾಲ ಗಂಗಾಧರ ತಿಲಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು r2.7.1) (Robot: Adding zh:巴尔·甘格达尔·提拉克
೧೧ ನೇ ಸಾಲು:
ಪದವಿ ಪಡೆದ ಬಳಿಕ ಪುಣೆಯ ಖಾಸಗೀ ಶಾಲೆಯೊಂದರಲ್ಲಿ ಗಣಿತ ಶಿಕ್ಷಕರಾಗಿ ಸೇರಿದ ತಿಲಕರು , ನಂತರ ಅದನ್ನು ಬಿಟ್ಟು ಪತ್ರಕರ್ತರಾದರು. ಪಾಶ್ಚಿಮಾತ್ಯ ಶಿಕ್ಷಣ ಪಧ್ಧತಿಯು ಭಾರತೀಯ ಪರಂಪರೆಯನ್ನು ಅವಹೇಳಿಸುವಂಥಾದ್ದೂ ಹಾಗೂ ಭಾರತದ ವಿದ್ಯಾರ್ಥಿಗಳನ್ನು ಕೀಳುಗಳೆಯುವಂಥಾದ್ದು ಎಂಬ ನಿರ್ಧಾರಕ್ಕೆ ಬಂದ ಅವರು, ಈ ಪಧ್ಧತಿಯ ತೀವ್ರ ಟೀಕಾಕಾರರಾದರು.
ವಿದ್ಯಾರ್ಥಿಗಳಿಗೆ ಓಳ್ಳೆಯ ಗಉಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಪುಣೆಯಲ್ಲಿ ಡೆಕ್ಕನ್ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು.
== ಬಾಲ್ಯ ==
ತಿಲಕರು ಹುಟ್ಟಿದ್ದು 1856ರ ಜುಲೈ 23ರಂದು ಮಹಾರಾಷ್ತ್ರದ ರತ್ನಾಗಿರಿಯ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ.ಚತುರ ವಿದ್ಯಾರ್ಥಿಯಾಗಿದ್ದ ತಿಲಕನಿಗೆ ಗಣಿತದಲ್ಲಿ ವಿಶೇಷ ಪ್ರತಿಭೆಯಿತ್ತು. ಆಧುನಿಕ, ಕಾಲೇಜು ಶಿಕ್ಷಣ ಪಡೆದುಕೊಂಡ ನವ ಪೀಳಿಗೆಯ ಯುವಕರಲ್ಲಿ ತಿಲಕರೂ ಒಬ್ಬರಾಗಿದ್ದರು.

ಪದವಿ ಪಡೆದ ಬಳಿಕ ಪುಣೆಯ ಖಾಸಗೀ ಶಾಲೆಯೊಂದರಲ್ಲಿ ಗಣಿತ ಶಿಕ್ಷಕರಾಗಿ ಸೇರಿದ ತಿಲಕರು , ನಂತರ ಅದನ್ನು ಬಿಟ್ಟು ಪತ್ರಕರ್ತರಾದರು. ಪಾಶ್ಚಿಮಾತ್ಯ ಶಿಕ್ಷಣ ಪಧ್ಧತಿಯು ಭಾರತೀಯ ಪರಂಪರೆಯನ್ನು ಅವಹೇಳಿಸುವಂಥಾದ್ದೂ ಹಾಗೂ ಭಾರತದ ವಿದ್ಯಾರ್ಥಿಗಳನ್ನು ಕೀಳುಗಳೆಯುವಂಥಾದ್ದು ಎಂಬ ನಿರ್ಧಾರಕ್ಕೆ ಬಂದ ಅವರು, ಈ ಪಧ್ಧತಿಯ ತೀವ್ರ ಟೀಕಾಕಾರರಾದರು. ವಿದ್ಯಾರ್ಥಿಗಳಿಗೆ ಓಳ್ಳೆಯ ಗಉಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಪುಣೆಯಲ್ಲಿ ಡೆಕ್ಕನ್ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು.
[ಬದಲಾಯಿಸಿ]ರಾಜಕೀಯ ಜೀವನ<br
>
 
== ರಾಜಕೀಯ ಜೀವನ ==
"https://kn.wikipedia.org/wiki/ಬಾಲ_ಗಂಗಾಧರ_ತಿಲಕ" ಇಂದ ಪಡೆಯಲ್ಪಟ್ಟಿದೆ