ಸಂಸ್ಕೃತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು r2.7.1) (Robot: Adding as:সংস্কৃত
೨೦ ನೇ ಸಾಲು:
 
== ಚರಿತ್ರೆ ==
[[ಚಿತ್ರ:800px-Devimahatmya_Sanskrit_MS_Nepal_11c.jpg|left|thumb|ದೇವಿ ಮಾಹಾತ್ಮ್ಯದ ಹಸ್ತಪ್ರತಿ, ೧೧ ನೆಯ ಶತಮಾನ]]
 
ಪ್ರಾಚೀನ ಕಾಲದಲ್ಲಿ ಧಾರ್ಮಿಕ ಹಾಗೂ ವೈಜ್ಞಾನಿಕ ಜಿಜ್ಞಾಸೆಗೆ ಉಪಯೋಗಿಸಲ್ಪಡುತ್ತಿದ್ದ ಸಂಸ್ಕೃತ ಆಡುಭಾಷೆಗಳಿಂದ ಸ್ವಲ್ಪ ಭಿನ್ನರೂಪದ್ದಾಗಿತ್ತು ಎಂದು ಚರಿತ್ರಜ್ಞರ ನಂಬಿಕೆ. ಸಂಸ್ಕೃತ ವ್ಯಾಕರಣದ ಮೇಲಿನ ಪುಸ್ತಕಗಳಲ್ಲಿ ಲಭ್ಯವಾಗಿರುವ ಅತ್ಯಂತ ಹಳೆಯದು [[ಪಾಣಿನಿ|ಪಾಣಿನಿಯ]] [[ಅಷ್ಟಾಧ್ಯಾಯೀ|"ಅಷ್ಟಾಧ್ಯಾಯೀ"]] (ಸುಮಾರು ಕ್ರಿ.ಪೂ. ಐದನೆಯ ಶತಮಾನ). ವೇದಗಳ ಕಾಲದ ಸಂಸ್ಕೃತ ಮತ್ತು ಅದರ ನಂತರದ ಕೆಲ ಶತಮಾನಗಳ ಸಂಸ್ಕೃತದ ವ್ಯಾಕರಣ ಎನ್ನಬಹುದು. ನಂತರದ ಶತಮಾನಗಳಲ್ಲಿ ಸ್ವತಂತ್ರ ಸಾಹಿತ್ಯಕ್ಕೆ ಸಹ ಉಪಯೋಗಿಸಲಾದ ಸಂಸ್ಕೃತ ಭಾರತೀಯ ಸಾಹಿತ್ಯದಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸಿತು. ಆಧುನಿಕ ಭಾರತೀಯ ಭಾಷೆಗಳಲ್ಲಿನ ಅನೇಕ ಪದಗಳು ಸಂಸ್ಕೃತದಿಂದ ಎರವಲು ಪಡೆದವು.
"https://kn.wikipedia.org/wiki/ಸಂಸ್ಕೃತ" ಇಂದ ಪಡೆಯಲ್ಪಟ್ಟಿದೆ