ತಾಳ್ಯದ ಆಂಜನೇಯಸ್ವಾಮಿ ದೇವಸ್ಥಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೬ ನೇ ಸಾಲು:
 
==ಸಾಂಸ್ಕೃತಿಕ ಕಾರ್ಯಕ್ರಮಗಳು, ಕಲ್ಯಾಣಮಂಟಪ, ಧರ್ಮೋಪನಯನ, ವಸತಿಗೃಹ, ಇತಿಹಾಸ==
ಸ್ವಾಮಿ ದೇವಾಲಯದೇವಾಲಯವು ಹದಿನಾರನೆ ಶತಮಾನದಲಿಶತಮಾನದಲ್ಲಿ [[ಶ್ರೀವೈಷ್ಣವ ಆಳ್ವಾರರ ಪ್ರೇರಣೆ]]ಯಿಂದ ಆಗಿರಬಹುದೆಂದು ಮತ್ತು ಸಂತೆ ಬೆನ್ನೂರಿನ ನಾಯಕರು ನಿರ್ಮಾಣ ಕಾರ್ಯದಲ್ಲಿ ಭಾಗವಹಿಸಿರಬಹುದೆಂದುಭಾಗವಹಿಸಿರಬಹುದೆಂದೂ ಊಹಿಸಲಾಗಿದೆ. ಸೆವೂಣರು, ಹೊಯ್ಸಳರು, ನೊಳಂಬರು, ವಿಜಯನಗರದರಸರು, ಮೈಸೂರಿನ ರಾಜರು, ಚಿತ್ರದುರ್ಗದ ಪಾಳೆಗಾರರು, ಹೈದರಾಲಿ, ಸಂತೆಬೆನ್ನೂರಿನನಾಯಕರು, ಹಾಗೂ ಬ್ರಿಟಿಷರು ಆಳಿದ್ದಾರೆ. ಶಾಸನಗಳು ಲಭ್ಯವಾಗಿಲ್ಲ. ಬ್ರಿಟಿಷ್ ಶಾಸನತಜ್ಞ ಬಿ.ಎಲ್.ರೈಸರು, ಎಪಿಗ್ರಾಫಿಯ ಕರ್ನಾಟಕ ಸಂಪುಟ-೧೧ ರಲ್ಲಿ ಇಲ್ಲಿನ ಶಾಸನ ಸಂಪತ್ತನ್ನು ಗುರುತಿಸಿ ದಾಖಲಿಸಿದ್ದಾರೆ. ಹಾಗಾಗಿ, ಆದಿ ಹಳೇಯುಗದ ಹಾಗೂ ಬೃಹತ್ ಶಿಲಾಯುಗದ ಸಾಂಸ್ಕೃತಿಕ ನೆಲೆಯೆಂಬ ಮಾತನ್ನು ಪುಷ್ಟೀಕರಿಸಲು ೧೯೧೬ ರಲ್ಲಿ [[ರಾಬರ್ಟ್ ಬ್ರಸ್ ಫೂಟ್]] ಎಂಬ ವ್ಯಕ್ತಿ, ಪತ್ತೆಹಚ್ಚಿದ್ದರು. ತಮ್ಮ ಸಂಶೋಧನೆಗಳ ಫಲಿತಗಳನ್ನು ’Indian Prehistoric and Proto-Historic Antiquities, Madras' ಎಂಬ ಕೃತಿಯಲ್ಲಿ ಪಟ್ಟಿಮಾಡಿದ್ದಾರೆ. ಅನೇಕ ಶಿಲಾಯುಧಗಳು ಕಪ್ಪು ಮತ್ತು ಕೆಂಪು ವರ್ಣದ ಮಡಕೆಗಳ ಅವಶೇಶಗಳುಅವಶೇಷಗಳು ಇಲ್ಲಿ ದೊರೆತಿವೆ.
 
==ಶಾಸನಗಳು==
ದೇವಾಲಯದ ನಿರ್ಮಾಣದ ಕುರಿತು ಯಾವುದೆ ಶಾಸನಗಳು, ದಾಖಲೆಗಳು, ಮಾಹಿತಿಗಳು ಲಭ್ಯವಿಲ್ಲ. ವಾಸ್ತುಶೈಲಿಯನ್ನು ಆಧರಿಸಿ ಕಾಲವನ್ನು ನಿರ್ಧರಿಸಬಹುದು. ದೊರೆತ ಶಾಸನಗಳೊಂದರಲ್ಲಿ ಧಾರ್ಮಿಕ ಮನೋಭಾವದಿಂದ ಹಾಗೂ ದಾನ ಶಾಶ್ವತವಾಗಿ ಮುಂದುವರೆಯಲು ಹಾಕಿಸುತ್ತಿದ್ದರು. ಕೆರೆಕೋಡಿಯ ಬಳಿ ಮತ್ತೊಂದು ಶಾಸನವಿದೆ. ಇದು 'ಹೊರಕೆದೇವಪುರದ ಲಕ್ಷ್ಮೀನರಸಿಂಹ ದೇವಸ್ಥಾನ'ಕ್ಕೆ ಭೂದಾನ ಮಾಡಿದ್ದರ ಬಗ್ಗೆ ತಿಳಿಸುತ್ತದೆ. ಕ್ರಿ.ಶ. ೧೫೭೮. ೭ ಸಾಲುಗಳ ಈ ಚಿಕ್ಕ ಶಾಸನದಲ್ಲಿಬಹುಧಾನ್ಯ ಸಂವತ್ಸರದ, ಭಾದ್ರಪದ ಒಂದರಲ್ಲಿ ಹೊರಕೆ ದೇವಪುರದ ಲಕ್ಷ್ಮೀನರಸಿಂಹದೇವರ ನೈವೇದ್ಯಕ್ಕೆ' ಕೋಡಿಹಳ್ಳಿಗ್ರಾಮ'ವನ್ನು 'ಸಂತೆಬೆನ್ನೂರ ಹನುಮಂತನಾಯಕ'ನ ಶ್ರೇಯಸ್ಸಿಗಾಗಿ 'ಬಾಲಿನಾಯಕ'ನೆಂಬಾತನು ದಾನನೀಡಿದನೆಂಬ ದಾಖಲಿಸಿದ್ದಾರೆ.