ವಿನಯ ಕುಮಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: =ವಿನಯ್ ಕುಮಾರ್= ವಿನಯ್ ಕುಮಾರ್ ಭಾರತೀಯ ತಂಡದ ಪ್ರತಿಭಾನ್ವಿತ ಕ್ರಿಕೆಟ್ ಆ...
( ಯಾವುದೇ ವ್ಯತ್ಯಾಸವಿಲ್ಲ )

೧೩:೪೨, ೨ ಜನವರಿ ೨೦೧೨ ನಂತೆ ಪರಿಷ್ಕರಣೆ

ವಿನಯ್ ಕುಮಾರ್

ವಿನಯ್ ಕುಮಾರ್ ಭಾರತೀಯ ತಂಡದ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರ. ರಣಜಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ. ಐಪಿಎಲ್ನಲ್ಲಿ( ೨೦೦೯-೨೦೧೧) ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡಕ್ಕಾಗಿ ಆಡಿದ್ದಾರೆ.( ಕಳೆದ ಬಾರಿ ಕೊಚ್ಚಿ ಟಸ್ಕರ್ಸ್ ತಂಡಕ್ಕಾಗಿ ಆಡಿದ್ದಾರೆ.)