ಸಿ.ವಿ.ಎಲ್.ಶಾಸ್ತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'[[ಸಿ.ವಿ.ಎಲ್.ಶಾಸ್ತ್ರಿ]],' ಕನ್ನಡ ಚಲನ ಚಿತ್ರಗಳ ದಕ್ಷಿಣ ಭಾರತದ ಹಂಚಿಕೆದಾರ, ಹಾಗೂ [[ಮಾಲ್ಗುಡಿ ಡೇಸ್]] ಚಿತ್ರ ನಿರ್ಮಾಪಕ, ದೇಶದ ಒಬ್ಬ 'ಸುಪ್ರಸಿದ್ಧ ಚಲನಚಿತ್ರ ನಿರ್ಮಾಪಕರಲ್ಲೊಬ್ಬರು'. ಈ ಚಿತ್ರದ ನಿರ್ದೇಶನವನ್ನು ಶಂಕರ್ ನಾಗ್ ನೆರವೇರಿಸಿದ್ದರು.
==ಜನನ ಮತ್ತು ಪರಿವಾರ==
ಮೂಲತಃ ಬೆಂಗಳೂರಿನ ಬಳಿಯ [[ರಾಮನಗರದವಾಸಿ]] ಯಾದ ರು ಐವತ್ತರ ದಶಕದಲ್ಲಿ ಬೆಂಗಳೂರಿಗೆ ಬಂದು ನೆಲೆಸಿದರು. ಸಿ.ವಿ.ಎಲ್.ಶಾಸ್ತ್ರಿಯವರು ನಿರ್ಮಿಸಿದ ಕೆಲವು ಪ್ರಮುಖ ಚಿತ್ರಗಳು :
೧೯ ನೇ ಸಾಲು:
’ಸನ್ ೨೦೦೮ ರ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ ಭಾಜನರು.
==ನಿಧನ==
ತಮ್ಮ ೮೨ ನೆಯ ವಯಸ್ಸಿನಲ್ಲಿ ಸಿ.ವಿ.ಎಲ್.ಶಾಸ್ತ್ರಿಯವರು, [[ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿಆಸ್ಪತ್ರೆ]]ಯಲ್ಲಿ ಸುಮಾರು ೩ ತಿಂಗಳಿನಿಂದ ಚಿಕಿತ್ಸೆಪಡೆಯುತ್ತಿದ್ದರು. ಸ್ವಲ್ಪದಿನದಿಂದ ಪ್ರಜ್ಞಾಹೀನಾವಸ್ಥೆಯಲ್ಲಿದ್ದರು. ಸನ್, ೨೦೧೨ ರ, ಜನವರಿ, ೫, ಗುರುವಾರ ರಾತ್ರಿ, ’ವೈಕುಂಠೇಕಾದಶಿಯ ದಿನ’ದಂದು 'ಸಿ.ವಿ.ಎಲ್.ಶಾಸ್ತ್ರಿ'ಯವರು ಕೊನೆಯುಸಿರೆಳೆದರು. ಮೃತರು, ಪತ್ನಿ, ಇಬ್ಬರು ಪುತ್ರರು, ಮತ್ತು ಅಪಾರ ಬಂಧು ಬಳಗ, ಮತ್ತು ಮಿತ್ರರನ್ನು ಅಗಲಿದ್ದಾರೆ. ’ಸದಾಶಿವನಗರದ ಅವರ ಮನೆ’ಯಲ್ಲಿಶುಕ್ರವರಮನೆ’ಯಲ್ಲಿ ಮಧ್ಯಾನ್ಹದ೬, ವರೆಗೆಶುಕ್ರವಾರದ ಮಧ್ಯಾನ್ಹದವರೆಗೆ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇರಿಸಲಾಗಿತ್ತು.
"https://kn.wikipedia.org/wiki/ಸಿ.ವಿ.ಎಲ್.ಶಾಸ್ತ್ರಿ" ಇಂದ ಪಡೆಯಲ್ಪಟ್ಟಿದೆ