ಭೀಮಸೇನ ಜೋಷಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೨ ನೇ ಸಾಲು:
 
==ಗದಗದೊಂದಿಗೆ ಅವಿನಾಭಾವ ಸಂಬಂಧ==
ಗದುಗಿನ ’ಖಡಕ್ ರೊಟ್ಟಿ’ ಮತ್ತು ಝುಣಕ ಬಲುಪ್ರೀತಿ. ತಮ್ಮ ಊರಿನ ಜನತೆಗೆ ಅನೇಕ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಿ ರಸದೌತಣನೀಡಿದ್ದರು. ೧೯೮೩ ರಲ್ಲಿ, ’ವೆಂಕಟೇಶ ಚಿತ್ರಮಂದಿರ’ದಲ್ಲಿ, ’ಹತ್ತಿಕಾಳ್ ಕೂಟ’ದಲ್ಲಿ, ೧೯೮೫-೮೬ ರಲ್ಲಿ ’ಕಾಟನ್ ಮಾರ್ಕೆಟ್’ ನಲ್ಲಿ, ೧೯೯೨ ರಲ್ಲಿ, ’ಅಭಿನಯರಂಗ ವಿದ್ಯಾದಾನ ಸಮಿತಿ ಹೈಸ್ಕೂಲ್’ ಅವರಣದಲ್ಲಿ, ’ಕರ್ನಾಟಕ ಚಿತ್ರಮಂದಿರ’ದಲ್ಲಿ. ಅದರಲ್ಲಿ ಶೇಖರವಾದ ಹಣದಲ್ಲಿ ನಗರದ ವಿವಿಧ ಶಾಲೆಗಳ ಕೊಠಡಿ ನಿರ್ಮಾಣ ಕಾರ್ಯಗಳಿಗೆ ಮತ್ತು ದೇವಾಲಯಕ್ಕೆ ದೇಣಿಗೆ ನೀಡಿದ್ದರು.
 
==ಹಿಂದೂಸ್ತಾನಿ ಸಂಗೀತ ಕ್ಷೇತ್ರದಲ್ಲಿ ದಿಗ್ಗಜರಾದರು==
ಕೊಲ್ಕತ್ತಾಕ್ಕೆ ಅವರು ವರ್ಷದಲ್ಲಿ ಸುಮಾರು ೨೦ ಬಾರಿಯಾದರೂ ಹೋಗಿಬರುತ್ತಿದ್ದರು. ಕೊಲ್ಕತ್ತಾದಲ್ಲಿನ ಹಲವಾರು ಹಿಂದೂಸ್ತಾನೀ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಒಂದು ಪ್ರತಿಶ್ಠೆಯ ಸಂಕೇತವಾಗಿತ್ತು. ಭೀಮಸೇನರಿಗೆ ಅಲ್ಲಿಂದ ತಪ್ಪದೆ ಆಮಂತ್ರಣ ಬರುತ್ತಿತ್ತು. ಹಾಗೆಯೇ ಆ ನಗರದಲ್ಲಿ ಹಲವಾರು ಸಂಗೀತ ಸಮ್ಮೇಳನಗಳು ವರ್ಷಪೂರ್ತಿ ಆಯೋಜಿತಗೊಳ್ಳುತ್ತಿದ್ದವು. ಅವುಗಳಲ್ಲಿ ಪ್ರಮುಖವಾದವುಗಳೆಂದರೆ,
"https://kn.wikipedia.org/wiki/ಭೀಮಸೇನ_ಜೋಷಿ" ಇಂದ ಪಡೆಯಲ್ಪಟ್ಟಿದೆ