ಸಹಾಯ:ಹೊಸ ಲೇಖನವೊಂದನ್ನು ಪ್ರಾರಂಭಿಸುವುದು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೮ ನೇ ಸಾಲು:
 
* '''ವಿಧಾನ ೨:''' 'ಹುಡುಕು' (search) ಬಾಕ್ಸ್ ಒಳಗೆ ನೀವು ಪ್ರಾರಂಭಿಸಬೇಕೆಂದಿರುವ ಲೇಖನದ ಹೆಸರನ್ನು ಟೈಪ್ ಮಾಡಿ 'ಹೋಗು' (Go) ಬಟನ್ ಅನ್ನು ಒತ್ತಿ. ಈಗಾಗಲೇ ಆ ಲೇಖನ ಇದ್ದರೆ, ನಿಮ್ಮನ್ನು ಆ ಲೇಖನಕ್ಕೆ ಕೊಂಡೊಯ್ಯುತ್ತದೆ. ಇಲ್ಲದಿದ್ದಲ್ಲಿ, "'''There is no page titled "<<ಲೇಖನದ ಹೆಸರು>>". You can [[create this page.]]'''" ಎಂಬ ಸಂದೇಶ ಬರುತ್ತದೆ. ಸಂದೇಶದೊಂದಿಗೆ ಬಂದಿರುವ ಕೆಂಪಗಿನ ಕೊಂಡಿಯ ಮೇಲೆ ಕ್ಲಿಕ್ ಮಾಡಿ, ಹೊಸ ಲೇಖನವನ್ನು ಪ್ರಾರಂಭಿಸುವ ಪುಟಕ್ಕೆ ಹೋಗಬಹುದು.
 
[[Category:ವಿಕಿಪೀಡಿಯ ಸಹಾಯ ಪುುಟಗಳು]]
 
[[Categoryವರ್ಗ:ವಿಕಿಪೀಡಿಯ ಸಹಾಯ ಪುುಟಗಳುಪುಟಗಳು]]