ಲೀಲಾವತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೭ ನೇ ಸಾಲು:
ನೆಲಮಂಗಲ ಸುತ್ತಮುತ್ತ ವಾಸಿಸುವ ಜನರ ಆರೋಗ್ಯ ರಕ್ಷಣೆಗಾಗಿ ಸೋಲದೇವನಹಳ್ಳಿಯಲ್ಲಿ ಆಸ್ಪತ್ರೆಯೊಂದನ್ನು ಕಟ್ಟಿಸಿದ್ದಾರೆ.
==ಪ್ರಶಸ್ತಿಗಳು==
[[ಗೆಜ್ಜೆ ಪೂಜೆ]], [[ಸಿಪಾಯಿರಾಮು]], ಮತ್ತು [[ಡಾಕ್ಟರ್ ಕೃಷ್ಣ]] ಚಿತ್ರಗಳಲ್ಲಿನ ಮನೋಜ್ಞ ಅಭಿನಯಕ್ಕಾಗಿ ಲೀಲಾವತಿಯವರು ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸುಮಾರು ೫೦೦ ಚಿತ್ರಗಳಿಗಿಂತಲೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಲೀಲಾವತಿಯವರು ನಿರ್ಮಾಪಕಿಯಾಗಿಯೂ ಚಿತ್ರರಂಗಕ್ಕೆ ಅನನ್ಯ ಕಾಣಿಕೆ ನೀಡಿದ್ದಾರೆ. ಎರಡು ಬಾರಿ ರಾಷ್ಟ್ರ ಪ್ರಶಸ್ತಿ ಗಳಿಸಿದ್ದಾರೆ. ಲೀಲಾವತಿಯವರಿಗೆ 'ಡಾ. ರಾಜ್ ಕುಮಾರ್' ಪ್ರಶಸ್ತಿ ನೀಡುವ ಮೂಲಕ ರಾಜ್ಯ ಸರಕಾರ ಗೌರವಿಸಿದೆ. ಕನ್ನಡ ಚಿತ್ರರಂಗಕ್ಕೆ ಇವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ತುಮಕೂರು ವಿಶ್ವವಿದ್ಯಾಲಯ ೨೦೦೮ ಜನವರಿ 9ರಂದು ಇವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿದೆ. ೨೦೧೦ ರಲ್ಲಿ ೭ನೇ ವರ್ಷದ ಆಳ್ವಾಸ್ ನುಡಿಸಿರಿ ಪ್ರಶಸ್ತಿಗೆ ಪಡೆದಿದ್ದಾರೆ."ನಮನ"
 
==ಲೀಲಾವತಿ ಅಭಿನಯದ ಕೆಲವು ಚಿತ್ರಗಳು==
"https://kn.wikipedia.org/wiki/ಲೀಲಾವತಿ" ಇಂದ ಪಡೆಯಲ್ಪಟ್ಟಿದೆ