ಬೂದಿಕೋಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೭ ನೇ ಸಾಲು:
 
ನಮ್ಮಧ್ವನಿಯನ್ನು ಸಮುದಾಯ ರೆಡಿಯೋ ಕೇಂದ್ರ ಬೂದಿಕೋಟೆಯಲ್ಲಿ 2002 ರಲ್ಲಿ ಪ್ರಾರಂಭಿಸಿದರು. ಇಲ್ಲಿ ಪ್ರಾರಂಭಿಸಲು ಕಾರಣವೇನಂದ್ರೆ ಬೂದಿಕೋಟೆ ಕರ್ನಾಟಕ, ಅಂದ್ರಪ್ರದೇಶ ಮತ್ತು ತಮಿಳುನಾಡಿನ ಗಡಿಭಾಗದಲ್ಲಿದ್ದು, ಇಲ್ಲಿ ಅವಿಧ್ಯಾವಂತರು ಮತ್ತು ಕೂಲಿಕಾರ್ಮಿಕರು ಜಾಸ್ತಿ ಇದ್ದು, ಇವರಿಗೆ ಸರಿಯಾದ ಸಮಯಕ್ಕೆ ಸರಿಯಾದ ಮಾಹಿತಿ ಸಿಗುತ್ತಿರಲಿಲ್ಲ ಆದ್ದರಿಂದ ಇಲ್ಲಿ ನಮ್ಮಧ್ವನಿಯನ್ನು [[ಯುನೆಸ್ಕೋ]] ಸಹಕಾರದಿಂದ ಪ್ರಾರಂಭಿಸಿದರು. ನಮ್ಮ ಧ್ವನಿಗೆ ಸಹಕಾರವನ್ನು ಬೆಂಗಳೂರುನಲ್ಲಿರುವ [http://www.voicesindia.org/ ವಾಯ್ಸಸ್] ಸಂಸ್ಥೆಯು ತಾಂತ್ರಿಕ ಸಹಾಯವನ್ನು ಮಾಡುತ್ತಿದ್ದು, [http://www.myrada.org/ ಮೈರಾಡ] ಸಂಸ್ಥೆಯು ಸ್ಥಳೀಯ ಮಟ್ಟದಲ್ಲಿ ಜವಾಬ್ದಾರಿಯನ್ನು ವಹಿಸುಕೊಂಡಿದೆ. [http://en.wikipedia.org/wiki/Unesco ಯುನೆಸ್ಕೋ] ಸಂಸ್ಥೆಯು ನಮ್ಮಧ್ವನಿಗೆ ಬೇಕಾದ ಎಲ್ಲಾ ಉಪಕರಣಗಳನ್ನು ನೀಡಿದೆ.
ನಮ್ಮಧ್ವನಿ ಮುಖಾಂತರ ಹಲವಾರು ವಿಧಾನಗಳಲ್ಲಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗುತ್ತಿದೆ. ಈ ಎಲ್ಲಾ ಕಾರ್ಯಕ್ರಮಗಳು 90.4 ತರಂಗಗಳಲ್ಲಿ ಕ್ರಾರ್ಯಕ್ರಮ ಪ್ರಸಾರವಾಗುತ್ತಿದೆ..
 
[[ವರ್ಗ:ಕೋಲಾರ ಜಿಲ್ಲೆ]]
"https://kn.wikipedia.org/wiki/ಬೂದಿಕೋಟೆ" ಇಂದ ಪಡೆಯಲ್ಪಟ್ಟಿದೆ