ನವಿಲು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನ ವಿಸ್ತರಣೆ
೯ ನೇ ಸಾಲು:
| classis = [[ಪಕ್ಷಿ]]
| ordo = [[Cuculiformes]]
| familia = '''Pavoninidaeಪಾವೊನಿನಿಡೆ'''
| familia_authority =
| subdivision_ranks = Species
೨೩ ನೇ ಸಾಲು:
* ಕಾಂಗೋ ನವಿಲು, Afropavo congolensis
 
ನವಿಲುಗಳು ಭಾರತದ ಮತ್ತು ಆಗ್ನೇಸ್ಯದ[[ಆಗ್ನೇಯ ಏಷಿಯಾ]]ದ ಕಾಡುಗಳಲ್ಲಿ ಕಂಡು ಬರುತ್ತವೆ. ಗಂಡುಗಳಿಗೆ ಬಾಲದ ಗರಿಗಳು ಹೊಳೆಯುವ ಬಣ್ಣದಿಂದ ಕೂಡಿದ್ದು, ನೋಡಲು ಆಕರ್ಷಕವಾಗಿರುತ್ತವೆ.
===ಲಕ್ಷಣಗಳು===
 
ಗಂಡು ನವಿಲು ಕಾಮನ ಬಿಲ್ಲಿನ ಬಣ್ಣಗಳಂತೆ ಆಕರ್ಷಕವಾದ ಗರಿಗಳನ್ನು ಹೊಂದಿರುತ್ತದೆ. ಅವುಗಳಲ್ಲಿ ಮುಖ್ಯವಾಗಿ ನೀಲಿ ಹಸಿರು ಮಿಶ್ರಿತ ಅಥವಾ ಹೊಳಪಿನ ಹಸಿರು ಬಣ್ಣದ ಗರಿಗಳನ್ನು ಹೊಂದಿರುತ್ತದೆ. ಉದ್ದನೆಯ ಗರಿಗಳ ಗುಚ್ಛವು ಹೃದಯದ ಆಕಾರದಲ್ಲಿ ಕೊನೆಗೊಂಡಿರುತ್ತದೆ. ಅಲ್ಲದೆ ಅದರ ಮಧ್ಯದಲ್ಲಿ ಕಣ್ಣಿನ ಆಕಾರವಿರುತ್ತದೆ. ಹೆಣ್ಣು ನವಿಲನ್ನು ಆಕರ್ಷಿಸಲು ಗಂಡು ನವಿಲು ಗರಿಗೆದರಿ ನೃತ್ಯಮಾಡುವಾಗ ಇದು ಸುಂದರವಾಗಿ ಕಾಣುತ್ತದೆ.
Line ೩೩ ⟶ ೩೪:
ನೋಡಲು ಹಸಿರು ನವಿಲು ಭಾರತೀಯ ನವಿಲಿಗಿಂತಾ ಬೇರೆಯಾಗಿರುತ್ತದೆ. ಗಂಡು ಹಸಿರು ನವಿಲು ಹಸಿರು ಮತ್ತು ಬಂಗಾರದ ಬಣ್ಣಗಳಿರುವ ಗರಿಗಳನ್ನು ಹೊಂದಿದ್ದು, ನೆಟ್ಟಗಿರುವ ಮುಕುಟವನ್ನು ಹೊಂದಿರುತ್ತದೆ. ಅಲ್ಲದೆ ಸಣ್ಣ ಗರಿಗಳನ್ನು ಹೊರತುಪಡಿಸಿದರೆ ಹೆಣ್ಣು ನವಿಲು ಗಂಡು ನವಿಲಂತೆಯೇ ಇರುತ್ತದೆ. ಮತ್ತು ಹೆಣ್ಣು ನವಿಲಿನ ಗರಿಗಳ ಬಣ್ಣದ ತೀಕ್ಷ್ಣತೆ ಗಂಡು ನವಿಲಿಗಿಂತಾ ಕಡಿಮೆ ಇರುತ್ತದೆ. ಆದರೆ ಗಂಡು ಮರಿನವಿಲು ಮತ್ತು ಬೆಳೆದ ಹೆಣ್ಣು ನವಿಲು ಒಂದೇ ತೆರನಾಗಿ ಕಾಣುತ್ತವೆ.
 
[[ಕಾಂಗೋ]] ನವಿಲು ಗಾಢವಾದ ನೀಲಿ, ಅದಿರಿನ ಹಸಿರು ಮತ್ತು ಸ್ವಲ್ಪ ನೇರಳೆ ಬಣ್ಣಗಳ ಮಿಶ್ರಣವಿರುವ ಗರಿಗಳ ಗುಚ್ಛವನ್ನು ಹೊಂದಿರುತ್ತದೆ. ಕೆಂಬಣ್ಣದ ಕತ್ತು, ಬೂದು ಬಣ್ಣದ ಕಾಲು ೧೪ ಸಣ್ಣ ಕಪ್ಪು ಗರಿಗಳ ಗುಚ್ಛವನ್ನೂ ಹೊಂದಿರುತ್ತದೆ. ಅಲ್ಲದೆ ನೇರವಾದ ಬಿಳಿಯ ಕೂದಲಿನಂತಹಾ ಮುಕುಟವನ್ನು ಹೊಂದಿರುತ್ತದೆ. ಹೆಣ್ಣು ನವಿಲು ಸಾಧಾರಣವಾಗಿ ಕಂದು ಬಣ್ಣವಿದ್ದು, ಕಪ್ಪಾದ ಹೊಟ್ಟೆಯನ್ನು ಹೊಂದಿರುತ್ತದೆ. ಅದಿರು ಹಸಿರಿನ ಬೆನ್ನು ಮತ್ತುಸಣ್ಣ ಬಾದಾಮಿಯಾಕಾರದ ಕಂದು ಮುಕುಟವನ್ನು ಹೊಂದಿರುತ್ತದೆ. ಬೇರೆ ನವಿಲುಗಳಿಗಿಂತಾನವಿಲುಗಳಿಗಿಂತ ಕಾಂಗೋ ನವಿಲುಗಳು ತುಂಬಾ ಆಕರ್ಷಣೀಯವಾಗಿರುತ್ತವೆ.
===ಆವಾಸ===
ಹೆಚ್ಚಾಗಿ ಪರ್ಣಪಾತಿ ಕಾಡುಗಳು,ಕುರುಚಲು ಕಾಡು,ಮೈದಾನ ಪ್ರದೇಶಗಳಲ್ಲಿ ಕಂಡುಬರುತ್ತವೆ. ನೆಲ ಹಾಗೂ ಮರಗಳಲ್ಲಿ ವಾಸಿಸುತ್ತವೆ. ನೆಲಮಟ್ಟದ ಪೊದೆಗಳಲ್ಲಿ ಗೂಡು ಕಟ್ಟುತ್ತವೆ.
===ಸಂತಾನೋತ್ಪತ್ತಿ===
ಜನವರಿಯಿಂದ ಆಕ್ಟೋಬರ್ ನಡುವೆ. ೪ರಿಂದ ೭ ಕೆನೆಬಣ್ಣದ ಮೊಟ್ಟೆ ಗಳನ್ನಿಡುತ್ತವೆ. ಸುಮಾರು ೨೯ ದಿನ ಕಾವುಕೊಟ್ಟು ಮರಿ ಮಾಡುತ್ತವೆ.
 
== ಚಿತ್ರಶಾಲೆ ==
"https://kn.wikipedia.org/wiki/ನವಿಲು" ಇಂದ ಪಡೆಯಲ್ಪಟ್ಟಿದೆ