ರೇಡಿಯೋ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೧ ನೇ ಸಾಲು:
 
ಆಕಾಶವಾಣಿಯಲ್ಲಿ ತಮ್ಮ ಕಾರ್ಯಕ್ರಮ ಕೇಳಿ ಕುವೆಂಪು ಅವರು ಇದು ಆಕಾಶವಾಣಿಯಲ್ಲ "ಪಿಶಾಚವಾಣಿ" ಅಂತ ಎಲ್ಲರನ್ನೂ ನಗಿಸಿದ್ದರಂತೆ. ಇಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತಿದ್ದ ಲೇಖಕರೂ ಆಗಿದ್ದ ನಾ,ಕಸ್ತೂರಿ ಅವರು ಸೂಚಿಸಿದ ಹೆಸರು " ಆಕಾಶವಾಣಿ" ಇದನ್ನು ಡಾ.ಎಂ.ವಿ.ಗೋಪಾಲಸ್ವಾಮಿಯವರು ಅನುಮೋದಿಸಿ ಕೇಂದ್ರ ಸರಕಾರಕ್ಕೆ ಕಳುಹಿಸಿದರು.ಕೇಂದ್ರ ಸರಕಾರವು ಇದನ್ನು ಮಾನ್ಯ ಮಾಡಿ "ಮೈಸೂರು ಆಕಾಶವಾಣಿ "ಎಂದು ನಾಮಕರಣ ಮಾಡಿತು.ಮುಂದೆ "ಆಲ್ ಇಂಡಿಯಾ ರೇಡಿಯೋ"ಗೆ ಕೂಡ ೧೯೫೬ರಲ್ಲಿ ಅಧಿಕೃತವಾಗಿ ಆಕಾಶವಾಣಿ ಎಂದು ಹೆಸರಿಡಲಾಯಿತು. "ನಮನ"
[[ಚಿತ್ರ:Vittal vihar.jpg|thumb|ವಿಠಲ ವಿಹಾರ]]
 
 
 
"https://kn.wikipedia.org/wiki/ರೇಡಿಯೋ" ಇಂದ ಪಡೆಯಲ್ಪಟ್ಟಿದೆ