ರೇಡಿಯೋ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೫ ನೇ ಸಾಲು:
ಆಕಾಶವಾಣಿಯಲ್ಲಿ ತಮ್ಮ ಕಾರ್ಯಕ್ರಮ ಕೇಳಿ ಕುವೆಂಪು ಅವರು ಇದು ಆಕಾಶವಾಣಿಯಲ್ಲ "ಪಿಶಾಚವಾಣಿ" ಅಂತ ಎಲ್ಲರನ್ನೂ ನಗಿಸಿದ್ದರಂತೆ.ಹೀಗೆ ವಿದ್ವಾನ್ ಹೊಸಬೆಟ್ಟು ರಾಮರಾವ್‌ ಅವರ ೧೯೩೨ ರಲ್ಲಿ ಹೆಸರಿಲ್ಲದೆ ಪ್ರಕಟವಾದ ಪುಸ್ತಕದ ತಲೆಬರಹ,ಮೈಸೂರಿನ ಆಕಾಶವಾಣಿ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತಿದ್ದ ಲೇಖಕರೂ ಆಗಿದ್ದ ನಾ,ಕಸ್ತೂರಿ ಅವರು ಸೂಚಿಸಿದ ಹೆಸರಾದ " ಆಕಾಶವಾಣಿ" ಇದನ್ನು ಡಾ.ಎಂ.ವಿ.ಗೋಪಾಲಸ್ವಾಮಿಯವರು ಅನುಮೋದಿಸಿ ಕೇಂದ್ರ ಸರಕಾರಕ್ಕೆ ಕಳುಹಿಸಿದರು.ಕೇಂದ್ರ ಸರಕಾರವು ಇದನ್ನು೧೯೪೩ ರಲ್ಲಿ ಮಾನ್ಯ ಮಾಡಿ "ಮೈಸೂರು ಆಕಾಶವಾಣಿ "ಎಂದು ನಾಮಕರಣ ಮಾಡಿತು.ಮುಂದೆ "ಆಲ್ ಇಂಡಿಯಾ ರೇಡಿಯೋ"ಗೆ ಕೂಡ ೧೯೫೬ರಲ್ಲಿ ಅಧಿಕೃತವಾಗಿ ಆಕಾಶವಾಣಿ ಎಂದು ಹೆಸರಿಡಲಾಯಿತು. "ನಮನ"
[[ಚಿತ್ರ:Vittal vihar.jpg|thumb|ವಿಠಲ ವಿಹಾರ]]
 
=== ಆಕಾಶವಾಣಿ ರಾಮರಾಯರು. ===
 
 
"https://kn.wikipedia.org/wiki/ರೇಡಿಯೋ" ಇಂದ ಪಡೆಯಲ್ಪಟ್ಟಿದೆ