ರಾಜೀವ್ ಗಾಂಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
ರಾಜೀವ್ ಗಾಂಧಿ (ಜನನ : [[ಆಗಸ್ಟ್ ೨೦]], [[೧೯೪೪]])[[ಭಾರತ|ಭಾರತದ]] ಮಾಜಿ ಪ್ರಧಾನಮಂತ್ರಿಗಳಲ್ಲೊಬ್ಬರು.ಇವರು ಭಾರತದ ೬ ನೇ ಪ್ರಧಾನ ಮಂತ್ರಿ ( ೧೯೮೪-೧೯೮೯).ಇವರು ಭಾರತದ ಪ್ರಧಾನ ಮಂತ್ರಿಗಳಾಗಿದ್ದ ಶ್ರೀಮತಿ ಇಂದಿರಾ ಗಾಂಧಿ ಅವರ ಮೊದಲ ಮಗ. ತಂದೆ ಫಿರೋಜ್ ಗಾಂಧಿ. ಇವರು ಇಟಲಿಯ ಮೂಲದವರಾದ ಸೋನಿಯ ಮೈನೊ ಅವರನ್ನು ವಿವಾಹವಾಗಿದ್ದರು. ಇವರು ಭಾರತದ ಮೊದಲ ಯುವ ( ೪೦ ನೇ ವಯಸ್ಸಿನಲ್ಲಿ ) ಪ್ರಧಾನಿಯಾಗಿದ್ದರು. ೧೯೮೪ ರ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ( ೪೦೪ ಸ್ಥಾನಗಳು) ಗೆದ್ದಿದ್ದರು.
 
೯೬೨ರಲ್ಲಿ ಕೇಂಬ್ರಿಡ್ಜ್ ನ ಟ್ರಿನಿಟಿ ಕಾಲೇಜ್ ನಲ್ಲಿ ಇಂಜಿನೀಯರಿಂಗ್ ಮಾಡಲು ಹೋದರಾದರೂ ೧೯೬೫ರವರೆಗೂ ಅಲ್ಲೇ ಇದ್ದು ಪದವಿ ಪಡೆಯದೇ ವಾಪಾಸಾದರು.. '''''ಪ್ರಶಾಂತ್ ಮಾಗಡಿ'''''
ತಾಯಿಯ ಆಡಳಿತದಲ್ಲಿ ನಿಗಾ ವಹಿಸಿದ್ದ ಸಹೋದರ ಸಂಜಯ ಗಾಂಧಿ ಮರಣಾನಂತರ ಅನಿವಾರ್ಯವಾಗಿ ರಾಜಕೀಯಕ್ಕೆ ಧುಮುಕಿದ ಇವರು ಸಂಜಯ್ ಗಾಂಧಿಯವರ ಕ್ಷೇತ್ರ ಅಮೇಥಿಯಿಂದ ೨ ಲಕ್ಷ ಮತಗಳ ಅಂತರದಲ್ಲಿ ಶರದ್ ಪವಾರ್ ವಿರುದ್ದ ಆರಿಸಿ ಬಂದರು.
'''''ಪ್ರಶಾಂತ್ ಮಾಗಡಿ'''''
{{ಚುಟುಕು}}
"https://kn.wikipedia.org/wiki/ರಾಜೀವ್_ಗಾಂಧಿ" ಇಂದ ಪಡೆಯಲ್ಪಟ್ಟಿದೆ