ಕನ್ನಡ ಚಿತ್ರರಂಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ಕನ್ನಡ ಚಿತ್ರರಂಗ'''ವು ಕರ್ನಾಟಕದಲ್ಲಿ ರಚಿಸಲಾಗುವ [[ಚಲನಚಿತ್ರ]]ಗಳನ್ನು ಒಳಗೊಂಡಿದೆ.ಕನ್ನಡ ಚಿತ್ರರಂಗವು ಮೂಲತಹ [http://kn.wikipedia.org/wiki/%E0%B2%B0%E0%B2%82%E0%B2%97%E0%B2%AD%E0%B3%82%E0%B2%AE%E0%B2%BF ರಂಗಭೂಮಿ]ಯನ್ನು ಅವಲಂಬಿಸಿ ಆರಂಭವಾಯಿತು ಪ್ರಮುಖವಾಗಿ ಕನ್ನಡ ಚಿತ್ರಗಳು ಮತ್ತು ಕೆಲವು [[ತುಳು]] ಹಾಗು [[ಕೊಂಕಣಿ]] ಭಾಷೆಗಳ ಚಿತ್ರಗಳು ಈ ಚಿತ್ರರಂಗಕ್ಕೆ ಸೇರುತ್ತವೆ. [[೧೯೩೪]]ರಲ್ಲಿ ತೆರೆ ಕಂಡ "[[ಸತಿ ಸುಲೋಚನ]]" ಮೊದಲ ಕನ್ನಡ ಚಿತ್ರ.ಕನ್ನಡ ಮೊದಲ ವರ್ಣಮಯ ಚಿತ್ರ ‘ಅಮರಶಿಲ್ಪಿ ಜಕ್ಕಣಾಚಾರಿ’. "ಮೂರು ದಾರಿಗಳು"ಇದು ಕನ್ನಡ ಚಿತ್ರರಂಗದ ಕೊನೆಯ ಕಪ್ಪುಬಿಳುಪು ಚಲನಚಿತ್ರ.[[೧೯೫೪]]ರಲ್ಲಿ ಬಿಡುಗಡೆ ಹೊಂದಿದ "[[ಬೇಡರ ಕಣ್ಣಪ್ಪ]]" ಈ ಚಿತ್ರರಂಗದ ಪ್ರಮುಖ ನಟರಾದ [[ರಾಜಕುಮಾರ್]] ಅವರ ಮೊದಲ ಚಿತ್ರ.
 
ಕರ್ನಾಟಕದಲ್ಲಿ ‘ವಸಂತಸೇನಾ ಚಿತ್ರಕ್ಕೆ ಮೊದಲು ಮೂಕಿ ಚಿತ್ರಗಳು ತಯಾರಾಗಿದ್ದವು. ಆದರೆ ಅವು ಈಗಿನ ಪರಿಭಾಷೆಯಲ್ಲಿ ಹೇಳುವುದಾದರೆ ಕಥಾ ಚಿತ್ರಗಳಲ್ಲ. ರಂಗಭೂಮಿಯಲ್ಲಿ ಅಭಿನಯಿಸುವ ನಾಟಕಗಳನ್ನು ಚಿತ್ರಿಸಿ ಸಿನಿಮಾ ಮಾಡಿ ತೋರಿಸುತ್ತಿದ್ದರು. ‘ವಸಂತ ಸೇನಾ ಚಿತ್ರವು ಲೊಕೇಷನ್ ಮತ್ತು ಸ್ಟುಡಿಯೋಗಳಲ್ಲಿ ಚಿತ್ರಿಸಿ ಸಂಕಲನಗೊಂಡ ಚಿತ್ರ. ಬಳಿಕ ತಯಾರಾದ ಮೂಕಿ ಚಿತ್ರಗಳು ಇದರ ಪರಂಪರೆಗೆ ಸೇರಿದಂಥವು.
"https://kn.wikipedia.org/wiki/ಕನ್ನಡ_ಚಿತ್ರರಂಗ" ಇಂದ ಪಡೆಯಲ್ಪಟ್ಟಿದೆ