"ಜಕಣಾಚಾರಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಜಕಣಾಚಾರ್ಯರು ತಮ್ಮ ಹುಟ್ಟೂರಾದ ಕ್ರಿದಾಪುರದಲ್ಲಿ ಚನ್ನಕೇಶವ ದೇವಾಲಯವನ್ನು ನಿರ್ಮಿಸುವ ಆಶೆ ಹೊಂದಿದರು. ಇದು ಮುಗಿದ ನಂತರ, ಅವರ ಬಲಗೈಯನ್ನು ದೇವರು ಕರುಣಿಸಿದನೆಂದು ದಂತಕಥೆ ಹೇಳುತ್ತದೆ. ಈ ಘಟನೆಯನ್ನು ಸಂತೋಷದಿಂದ ಆಚರಿಸಿದುದರ ನಂತರ ಈ ಕ್ರಿದಾಪುರ ಊರಿಗೆ ''ಕೈದಾಳ'' ಎಂಬ ಹೆಸರು ಬಂತು ಎನ್ನಲಾಗಿದೆ. ಅದಕ್ಕಾಗಿ ''ಕೈ'' ಎನ್ನುವ ಪದವನ್ನು ಇಲ್ಲಿ ಬಳಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಸ್ಥಳೀಯ ಸರ್ಕಾರೇತರ ಸಂಸ್ಥೆಗಳು ಕೈದಾಳದಲ್ಲಿರುವ ಚನ್ನಕೇಶವ ದೇವಾಲಯವನ್ನು ರಕ್ಷಣೆಗಾಗಿ ಹಣ ಸಹಾಯ ಕೋರುತ್ತಿವೆ.
 
== ಜಕಣಾಚಾರ್ಯಜಕಣಾಚಾರಿ ಪ್ರಶಸ್ತಿ ==
 
ಕರ್ನಾಟಕ ಸರ್ಕಾರವು ಪ್ರತಿವರ್ಷ ಶಿಲ್ಪಕಲೆಗೆ ಅತಿ ಹೆಚ್ಚಿನ ಕೊಡುಗೆ ನೀಡುವ ಕಲೆಗಾರನಿಗೆ [[ಜಕಣಾಚಾರಿ ಪ್ರಶಸ್ತಿ]] ನೀಡಿ ಗೌರವಿಸುತ್ತದೆ.
೧೩೫

edits

"https://kn.wikipedia.org/wiki/ವಿಶೇಷ:MobileDiff/258665" ಇಂದ ಪಡೆಯಲ್ಪಟ್ಟಿದೆ