ಗೃಹಭಂಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೬ ನೇ ಸಾಲು:
===ಗೃಹಭಂಗ - ಈ ಹೆಸರು ಹೇಗೆ ಬಂತು? - (ಕಾದಂಬರಿಕಾರರ ಅಭಿಪ್ರಾಯ) ===
 
ಕಾದಂಬರಿಗೆ ಇಟ್ಟಿರುವ '''ಗೃಹಭಂಗ''' ಎಂಬ ಹೆಸರು ಹೇಗೆ ಬಂದಿತೆನ್ನುವ ಬಗ್ಗೆಬಗ್ಗೆಯೂ ಯೂ[[ಎಸ್.ಎಲ್.ಭೈರಪ್ಪ|ಭೈರಪ್ಪನವರು ]] ತಮ್ಮ ಕಾದಂಬರಿಯ ಮುನ್ನಿಡಿಯಲ್ಲಿಮುನ್ನುಡಿಯಲ್ಲಿ ವಿವರಿಸಿದ್ದಾರೆ - ''ಕೆಲವು ಬಾರಿ ಕೃತಿ ರಚನೆಯಾಗುವಾಗ, ಅಥವಾ ಅದಕ್ಕಿಂತ ಮೊದಲೇ, ಹೆಸರು ಹೊಳೆದುಬಿಡುತ್ತದೆ. ಮತ್ತೆ ಕೆಲವುಬಾರಿ ಬರೆದು ಎರಡುವರ್ಷ ಸಂದು, ತಲೆಗೂದಲ ಮಧ್ಯೆ ಬೆರಳು ತೂರಿಸಿ ಯೋಚಿಸಿದರೂ ಹೊಳೆಯುವುದಿಲ್ಲ. ಯೋಚಿಸಿ ಯೋಚಿಸಿ ಕೊನೆಗೆ ``ಯಾವುದಾದರೇನು? ಹೆಸರೇ ಬೇಡ. `ಎಸ್.ಎಲ್. ಭೈರಪ್ಪ: ಕಾದಂಬರಿ ಸಂಖ್ಯೆ: ೮' ಎಂದು ಯಾಕೆ ಇಡಬಾರದು? ಎಂಬ ವಿಚಾರ ಹುಟ್ಟಿತ್ತು.''
 
''ವಸ್ತುವು ಹಲವು ಪಾರ್ಶ್ವಗಳುಳ್ಳದ್ದಾಗಿರುವಾಗ ಹೆಸರು ವಾಚಕರ ಗಮನವನ್ನೆಲ್ಲ ಒಂದೇ ಪಾರ್ಶ್ವದಲ್ಲಿ ಎಳೆದು ನಿಲ್ಲಿಸಿ, ಉಳಿದ ಭಾಗಗಳನ್ನು ಮಬ್ಬುಮಾಡುವ ಅಪಾಯವಿರುತ್ತದೆ. ಆದುದರಿಂದ ಯಾವ ಸಾಹಿತ್ಯ ಕೃತಿಯನ್ನು ಓದಿ ಗ್ರಹಿಸಬೇಕಾದರೂ ಲೇಖಕನು ಇಟ್ಟಿರುವ ಹೆಸರನ್ನು ಆರಂಭದಲ್ಲಿಯೇ ಪ್ರತ್ಯೇಕಿಸುವುದು ಕ್ಷೇಮ. ಇವೆಲ್ಲವನ್ನೂ ಸಮಗ್ರವಾಗಿ ಧ್ವನಿಸುವ ಹೆಸರು ನನಗೆ ತಿಳಿಯಲಿಲ್ಲ. ಹಸ್ತಪ್ರತಿಯನ್ನು ಓದಿ ವಿವರವಾಗಿ ಟೀಕೆ ಟಿಪ್ಪಣಿ ಮಾಡಿ, ತಿದ್ದಲು ಸಹಾಯಕರಾದ ದಿಲ್ಲಿ ಆಕಾಶವಾಣಿಯ ಎಂ.ಶಂಕರ್, ಬೆಂಗಳೂರಿನ ಎಂ.ಎಸ್.ಕೆ. ಪ್ರಭು ಇವರಿಗೂ ಹೊಳೆಯಲಿಲ್ಲ. ಹೆಸರಿಡದೆ ಪ್ರಕಟವಾಗುವುದು ಸಾಧವಿಲ್ಲ. ಪ್ರಕಟಣೆಯ ಘಟ್ಟದಲ್ಲಿ ಯಾವುದೋ ಒಂದನ್ನು ಇಡಲೇಬೇಕೆಂದು ಹಟಹಿಡಿದಾಗ, `ಗೃಹಭಂಗ' ಎಂದು ಮನಸ್ಸಿಗೆ ಬಂತು, ಇಟ್ಟಿದ್ದೇನೆ.''
 
 
"https://kn.wikipedia.org/wiki/ಗೃಹಭಂಗ" ಇಂದ ಪಡೆಯಲ್ಪಟ್ಟಿದೆ