ದೂರ್ವಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ದೂರ್ವಾಸ ಮುನಿ ಮಹಾಭಾರತ ದಲ್ಲಿ, ರಾಜಕುಮಾರಿ ಕುಂತಿಯು,ಮುನಿ ದೂರ್ವಾಸ ಮುನಿಯ...
 
೧ ನೇ ಸಾಲು:
ದೂರ್ವಾಸ ಮುನಿ
ಮಹಾಭಾರತ ದಲ್ಲಿ, ರಾಜಕುಮಾರಿ ಕುಂತಿಯು,ಮುನಿ ದೂರ್ವಾಸ ಮುನಿಯವರಿಂದ ಮಂತ್ರದ ವರವನ್ನು ಪಡೆದಿದ್ದು,ತಾನು ಇಷ್ಟ ಪಟ್ಟ ಯಾವುದೇ ದೇವರನ್ನು ನೆನೆದು ಮಂತ್ರವನ್ನು ಜಪಿಸಿದಲ್ಲಿ ,ಅಂತಹವರಿಂದ ಮಗುವನ್ನು ಪಡೆಯಲು ಶಕ್ತಳಗಿದ್ದಳು. ಅಂತಹ ಮಂತ್ರದ 'ಅದ್ಭುತ' ಶಕ್ತಿಯಿಂದ , ಕುಂತಿಯು ಮಂತ್ರವನ್ನು ಪರೀಕ್ಷಿಸುವ ಉದ್ದೇಶದಿಂದ, ಸೂರ್ಯನ ಮೇಲೆ ಪ್ರಯೋಗಿಸಿದಾಗ , ಸೂರ್ಯ ಪ್ರತ್ಯಕ್ಷನಾಗಿದ್ದನ್ನು ಕಂಡು ಹೆದರಿದವಳಾದಳು ಮತ್ತು ಹಿಂತಿರುಗಿ ಹೋಗಲು ಬೇಡಿಕೊಂಡಳು. ಆದರೆ , ಸೂರ್ಯನು ಹೋಗುವ ಮುನ್ನ ಮಂತ್ರದ ಫಲವನ್ನು ನೀಡಿಯೇ /ಪೂರೈಸಿಯೇ ಹೋಗಬೇಕಾಗುತ್ತದೆ. ಸೂರ್ಯನು ತನ್ನ ಮಾಯಾ ಶಕ್ತಿಯಿಂದ 'ಕುಂತಿ' ಗೆ ಮಗುವೊಂದನ್ನು ದಯಪಾಲಿಸಿ,ಆಕೆಯ ಶೀಲವನ್ನೂ ಸಹ ಉಳಿಸಿ ಹೋಗುತ್ತಾನೆ.ಇದರಿಂದಾಗಿ ಮದುವೆಯಾಗದ ರಾಜಕುಮಾರಿಗೆ 'ಮಗು' ಹೇಗಾದೀತು? ಎಂಬ ಮುಜುಗರದಿಂದ ಪಾರು ಮಾಡುತ್ತಾನೆ ಅಥವಾ ಸಮಾಜದ ಪ್ರಶ್ನೆಗಳಿಗೆ ಆಸ್ಪದ ಇಲ್ಲದಂತೆ ಮಾಡುತ್ತಾನೆ. ಕುಂತಿಯು ಮಗುವನ್ನು ತನ್ನ ಬಳಿ ಇಟ್ಟುಕೊಳ್ಳಲು ಹಿಂಜರಿಯುತ್ತಾಳೆ. ಕುರುಕ್ಷೇತ್ರ ದ ಮಹಾಯುದ್ಧದಲ್ಲಿ , ಕರ್ಣ ನು ಒಂದು 'ಕೇಂದ್ರೀಯ' ಮಹಾಪಾತ್ರವನ್ನು ಹೊಂದಿ ಬೆಳೆಯುತ್ತಾನೆ.
 
[[ವರ್ಗ:ಮಹಾಭಾರತದ ಪಾತ್ರಗಳು]]
"https://kn.wikipedia.org/wiki/ದೂರ್ವಾಸ" ಇಂದ ಪಡೆಯಲ್ಪಟ್ಟಿದೆ