ಓ. ಪಿ. ನಯ್ಯರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೪ ನೇ ಸಾಲು:
 
'[[ಓಂಕಾರ ಪ್ರಸಾದ್ ನಯ್ಯರ್]]', ಪ್ರಸಿದ್ಧ ಹಿಂದೀ ಚಲನಚಿತ್ರ ಸಂಗೀತ ನಿರ್ದೇಶಕರಲ್ಲಿ ಒಬ್ಬರು. ಒ.ಪಿ.ನಯ್ಯರ್‌ ಎಂದೇ ಪ್ರಸಿದ್ಧರು. ಮತ್ತೆ ಕೆಲವರು ಅವರನ್ನು [[ಒಪಿ]]ಎಂದು ಸಂಬೋಧಿಸುತ್ತಿದ್ದರು. [[ಮುಂಬಯಿ |ಬೊಂಬಾಯಿ]]ನ ಚಿತ್ರರಂಗದ ಮರೆಯಲಾರದ ಗೀತೆ, '[[ಬಾಂಬೆ ಮೆರಿ ಜಾನ್]]' ಒ.ಪಿ.ನಯ್ಯರ್‌, ರವರ ಕೊಡುಗೆ. ಸೂಟು ಬೂಟಿನ, ಫೆಲ್ಟ್ ಹ್ಯಾಟ್, ಜೊತೆ ಮುಗುಳುನಗೆಯನ್ನೂ ಧರಿಸಿ, ಕೈಯಲ್ಲಿ ಸದಾ ವಾಕಿಂಗ್ ಸ್ಟಿಕ್ ಹಿಡಿದಿರುತ್ತಿದ್ದ, ಖ್ಯಾತ ಸಂಗೀತಜ್ಞ ಒ.ಪಿ.ನಯ್ಯರ್. '[[ರಾಣೀ ನಖ್ವಿ ]]'ಯವರ ಮನೆಯಲ್ಲಿ ಶನಿವಾರ ೨೭ ಜನವರಿ, ೨೦೦೭ ಮಧ್ಯರಾತ್ರಿ , ೩-೩೦ ಕ್ಕೆ ಬಾತ್ ರೂಮ್ ಒಳಗೆ ಹೊದಾಗ, ಕುಸಿದು ಬಿದ್ದರು. ಡಾಕ್ಟರು ಬರುವುದರೊಳಗೆ, ಅವರ ಪ್ರಾಣಪಕ್ಷಿ ಹೊರಟುಹೋಗಿತ್ತು. ೨೮ ರ ಆದಿತ್ಯವಾರ ಬೆಳಿಗ್ಯೆ ೧೦-೩೦ ಕ್ಕೆ ಅವರ ಅಂತಿಮ ದರ್ಶನಕ್ಕಾಗಿ ಬಾಲೀವುಡ್ಡಿನ ಪ್ರಮುಖರಲ್ಲದೆ, ದೊಡ್ಡ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಕೇಂದ್ರ ಕೃಷಿ ಮಂತ್ರಿ, [[ಶರದ್ ಪವಾರ್]], [[ಅನುಕಪೂರ್]] ಮತ್ತು ಅನೇಕ ಹಿತೈಷಿಗಳು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಬಂದಿದ್ದರು. ಜನವರಿ ತಿಂಗಳ ೧೬ ರಂದು, ಅವರು ತಮ್ಮ ೮೧ ನೆಯ, ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ೧೫ ವರ್ಷಗಳ ಹಿಂದೆ, ತಮ್ಮ [[ಚರ್ಚ್ ಗೇಟ್]]ನ ನಿವಾಸದಿಂದ, ಪರಿವಾರದಿಂದ ಅಗಲಿ, ನೇರವಾಗಿ [[ವಸೈ]]ಗೆ ಹೊದರು. ಮತ್ತೆ ಇತ್ತೀಚೆಗೆ, ಅಲ್ಲಿಂದ ಥಾನೆಯ ಪವಾರ್ ನಗರದಲ್ಲಿ ವಾಸ್ತವ್ಯ ಹೂಡಿದ್ದರು. 'Time pass' ಗೊಸ್ಕರ ಅವರು ಬಾಲ್ಯದಲ್ಲಿ ಕಲಿತಿದ್ದು, ಪ್ರಾಕ್ಟೀಸ್ ಮಾಡಲು ಪುರುಸೊತ್ತಿಲ್ಲದೆ ಬಿಟ್ಟಿದ್ದ [[ಹೊಮಿಯೊಪತಿ]]ಪ್ರಾಕ್ಟೀಸ್ , ಅವರಿಗೆ ಕೊನೆಯ ದಿನಗಳಲ್ಲಿ ಉಪಯೋಗಕ್ಕೆ ಬಂದಿತ್ತಂತೆ.
==ಹುಟ್ಟುಜನನ, ಮತ್ತುಹಾಗೂ ಮೊದಲಬಾಲ್ಯದ ದಿನಗಳು ==
ಓಂಕಾರ ಪ್ರಸಾದ್ ನಯ್ಯರ್ ಜನಿಸಿದ್ದು ಅವಿಭಾಜ್ಯ ಭಾರತದ ಅಂಗವಾಗಿದ್ದ, ಈಗ [[ಪಾಕಿಸ್ತಾನ|ಪಾಕಿಸ್ತಾನದಲ್ಲಿರುವ]] [[ಲಾಹೋರ್| ಲಾಹೋರ್‌ನಲ್ಲಿ ]]೧೬, ಜನವರಿ, ೧೯೨೬ರಂದು. [[ಭಾರತ]] ವಿಭಜನೆಗೊಂಡ ನಂತರ [[ಅಮೃತಸರ|ಅಮೃತಸರಕ್ಕೆ ]] ಅವರ ಕುಟುಂಬ ವಲಸೆ ಬಂತು. ಆಗಿನಕಾಲದ ಲಾಹೋರಿನ ಚಲನ ಚಿತ್ರೊದ್ಯಮದ ದಿಗ್ಗಜ ಎಂದು ಪ್ರಖ್ಯಾತರಾದ, 'ದಲ್ ಸುಖ್ ಪಂಚೊಲಿ' ಅವರಿಗೆ ಮೊಟ್ಟಮೊದಲ ಅವಕಾಶ ಕೊಟ್ಟರು. [[೧೯೪೯]] ರಲ್ಲಿ ನಯ್ಯರ್‌ [[ಮುಂಬಯಿ| ಮುಂಬೈಗೆ ]]ಬಂದರು.ಇದಕ್ಕೂ ಮುನ್ನ ಅವರು 'ಅಮೃತಸರದ ಆಕಾಶವಾಣಿಯಲ್ಲಿಆಕಾಶವಾಣಿ'ಯಲ್ಲಿ ಉದ್ಯೋಗಿಯಾಗಿದ್ದರು
 
==ಅಪರೂಪದ ಸಂಗೀತಕಾರ==
'''ಕನೀಜ್‌''' ಚಿತ್ರಕ್ಕೆ [[೧೯೪೯]]ರಲ್ಲಿ ಸಂಗೀತ ನೀಡುವ ಮೂಲಕ ಇವರ ಸಂಗೀತ ವೃತ್ತಿ ಜೀವನ ಆರಂಭವಾಯಿತು. ಸುಮಾರು ಎರಡೂವರೆ ದಶಕಗಳಲ್ಲಿ ೬೯ ಚಿತ್ರಗಳಿಗೆ ಸಂಗೀತ ನೀಡಿ, ಚಿತ್ರರಸಿಕರ ಹೃದಯವನ್ನು ಸೂರೆಗೊಂಡರು.ಕೆ.ಕೆ.ಕಪೂರ್ ಎಂಬ 'ಡಿಸ್ಟ್ರಿಬ್ಯೂಟರ್', ಅವರನ್ನು ಆಗಿನಕಾಲ ಪ್ರಖ್ಯಾತ ಚಲನ ಚಿತ್ರ ನಟ, ನಿರ್ದೇಶಕ, [[ಗುರುದತ್]] ಗೆ ಪರಿಚಯಿಸಿದರು. ಗುರುದತ್ ಮತ್ತು ಅವರ ಪತ್ನಿ ಗೀತಾ, ತಮ್ಮ 'ಆರ್ ಪಾರ್,' ಚಿತ್ರದ ತಯಾರಿಕೆಯಲ್ಲಿ ಗಡಿಬಿಡಿಯಾಗಿದ್ದರು. ೨೫ ವರ್ಶದ ತೆಳ್ಳಗೆ, ಉದ್ದಕ್ಕಿದ್ದ ನಯ್ಯರ್, ಗುರುದತ್ತರ ಮೇಲೆ ಹೆಚ್ಚಿನ ಪರಿಣಾಮ ಮಾಡಲಿಲ್ಲ. ಆದರೆ ಗೀತಾರವರಿಗೆ ಅವರ ಮೇಲೆ ನಂಬಿಕೆ ಇತ್ತು. ಒ. ಪಿ.ನಯ್ಯರ್, ಗೀತಾದತ್, ಮತ್ತು ಗುರುದತ್, 'ತ್ರಯರು', ಒಟ್ಟಿಗೆ ಶ್ರಮಿಸಿ, ಸಿ.ಐ.ಡಿ, ಆರ್ ಪಾರ್ ಮತ್ತು ಮಿಸ್ಟರ್ ಅಂಡ್ ಮಿಸೆಸ್- ೫೫ ಚಿತ್ರಗಳಿಗೆ ಸಂಗೀತ ಒದಗಿಸಿದರು. ಜನಪ್ರಿಯ ಗಾನಗಳಾದ, 'ಕಹಿಪೆ ನಿಗಾಹೆ ಕಹಿ ಪೆ ನಿಶಾನ, 'ಬೂಝ್ ಮೆರ ಕ್ಯಾ ಗಾಂವ್ ರೆ', 'ಏಲೊ ಮೈ ಹಾರಿ ಪಿಯ', ಮತ್ತೆ 'ಬಾಂಬೆ ಮೇರಿ ಜಾನ್', '[[ಶಂಶಾದ್ ಬೇಗಮ್]], [[ಗೀತಾದತ್]] ಜೊತೆಗೂಡಿ, 'ಮಧುರ ಸಂಗೀತ ಛಾಪ' ನ್ನೇ ಮೂಡಿಸಿದರು. 'ಹೌರಾ ಬ್ರಿಡ್ಜ್' ನ '[[ಮೇರಾ ನಾಮ್ ಛಿ ಛಿನ್ ಛೂ]]ಗಾನವನ್ನು ಅಂದಿನ ಹೊಸ ಗಾಯಕಿ ಗೀತಾದತ್ ಹಾಡಿ ಜನಪ್ರಿಯರಾದರು.
"https://kn.wikipedia.org/wiki/ಓ._ಪಿ._ನಯ್ಯರ್" ಇಂದ ಪಡೆಯಲ್ಪಟ್ಟಿದೆ