ಚಿಂತಾಮಣಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩೦ ನೇ ಸಾಲು:
ಚಿಂತಾಮಣಿಯಲ್ಲಿ, ೩೩೯ ನಿವಾಸಿತ ಹಾಗೂ ೬೧ ಅನಿವಾಸಿತ ಸೇರಿದಂತೆ, ಒಟ್ಟು ೪೦೦ ಗ್ರಾಮಗಳಿವೆ. ಗ್ರಾಮಾಂತರ ಪ್ರದೇಶಗಳಲ್ಲಿ ೨,೦೫,೭೯೧ ಜನಸಂಖ್ಯೆಯಿದೆ. ಮತ್ತು ನಗರ ಪ್ರದೇಶದಲ್ಲಿ ೬೫,೪೯೩ ಸೇರಿದಂತೆ ಒಟ್ಟು ೨,೭೧,೨೮೪ ಜನಸಂಖ್ಯೆಯಿದೆ. ತಾಲ್ಲೂಕಿನ ವಿಸ್ತೀರ್ಣ ೯೦೨.೭೨ ಚ. ಕಿ. ಮೀ.
 
==ರಾಜಕೀಯ==
==ಚಿಂತಾಮಣಿಯಲ್ಲಿ ಸಿಗುವ ಜೇಡಿಮಣ್ಣಿಗೆ ಬಹಳ ಬೇಡಿಕೆಯಿದೆ==
ಚಿಂತಾಮಣಿಯಲ್ಲಿ ದೊರೆಯುವ ಜೇಡಿಮಣು ಪಿಂಗಾಣಿ ಉಪಕರಣಗಳಿಗೆ ಹೇಳಿಮಾಡಿದ ಕಚ್ಚಾವಸ್ತು. ಕನ್ನಂಪಲ್ಲಿ ಕೆರೆಯಿಂದ ನಗರಕ್ಕೆ ನೀರು ಸರಬರಾಜಾಗುತದೆ. ಚಿಂತಾಮಣಿ ಚಿನ್ನ-ಬೆಳ್ಳಿ ಕೆಲಸಕ್ಕೆ ಹೆಸರುವಾಸಿಯಾಗಿದೆ. ನಗರದ ಹೊರವಲಯದಲ್ಲಿ ’ಬೂರಗಮಾಕಲಹಳ್ಳಿ’ ಯಲ್ಲಿ ’ದೊರಶೆಟ್ಟಿ ಎಕ್ಕೇರಿ ಆಂಜನೇಯಸ್ವಾಮಿ ದೇವಾಲಯವಿದೆ. ನಗರದ ಹತ್ತಿರವಿರುವ ಅಂಜನಾದ್ರಿ ಬೆಟ್ಟದ ಮೇಲೆ ’ವರದಾಂಜನೇಯಸ್ವಾಮಿ ಗುಡಿ' ಯಿದೆ. ನಗರದೊಳಗೆ, ರಾಘವೇಂದ್ರ, ಹರಿಹರೇಶ್ವರ, ನಗರೇಶ್ವರ, ನಾಗನಾಥೇಶ್ವರ, ಸಹನೇಶ್ವರ, ಕನ್ನಿಕಾಪರಮೇಶ್ವರಿ, ಗಣಪತಿ, ಕಾಳಿಕಾಂಬ ದೇವಸ್ಥಾನಗಳಿವೆ. ’ಆಝಾದ್ ಚೌಕ' ದ ಹರಿಹರೇಶ್ವದ ದೇವಾಲಯದ ವಿಶಾಲ ಪ್ರಾಕಾರವನ್ನು ಹೊಂದಿದೆ. ಆಝಾದ್ ಚೌಕದಲ್ಲಿ ವಾರ್ಷಿಕ ಒಂದು ತಿಂಗಳ ಕಾಲ ನಡೆಯುವ ಸಾರ್ವಜನಿಕ-ಗಣೇಶೋತ್ಸವ ಸುತ್ತಮುತ್ತಲ ಜಿಲ್ಲೆಯಲ್ಲೇ ಪ್ರಸಿದ್ಧವಾಗಿದೆ.
"https://kn.wikipedia.org/wiki/ಚಿಂತಾಮಣಿ" ಇಂದ ಪಡೆಯಲ್ಪಟ್ಟಿದೆ