ಡಾ. ಎಂ. ಚಿದಾನಂದ ಮೂರ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪ ನೇ ಸಾಲು:
 
==ಉತ್ತಮ ಸಂಶೋಧಕರು==
'ಚಿದಾನಂದಮೂರ್ತಿ'ಯವರುಚಿದಾನಂದ ಮೂರ್ತಿಯವರು ಅನೇಕ ಸಂಶೋಧನಾ ಗ್ರಂಥಗಳನ್ನು ರಚಿಸಿದ್ದಾರೆ. ಅವುಗಳಲ್ಲಿ ಕೆಲವು ಇಂತಿವೆ:
* ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ,
* ಶೂನ್ಯಸಂಪಾದನೆಯನ್ನುಶೂನ್ಯ ಸಂಪಾದನೆಯನ್ನು ಕುರಿತು,
* ಭಾಷಾವಿಜ್ಞಾನದಭಾಷಾ ವಿಜ್ಞಾನದ ಮೂಲತತ್ವಗಳು,
* ಸಂಶೋಧನ ತರಂಗ,
* ಕನ್ನಡ ಸಂಸ್ಕೃತಿ-ನಮ್ಮ ಹೆಮ್ಮೆ,
* ಪೂರ್ಣ ಸೂರ್ಯಗ್ರಹಣ,
* ವೀರಗಲ್ಲುಗಳು ಮತ್ತು ಮಾಸ್ತಿಕಲ್ಲುಗಳು,
*" ಗ್ರಾಮೀಣ ಕನ್ನಡ ಸಂಸ್ಕೃತಿ - ನಮ್ಮ ಹೆಮ್ಮೆ." ಈ ಗ್ರಂಥವು ಒಂಬತ್ತು ಭಾಷೆಗಳಿಗೆ ಅನುವಾದವಾಗಿದೆ.
 
==ರಚಿಸಿದ ಕೃತಿಗಳು==
ಚಿದಾನಂದಮೂರ್ತಿಯವರು ಇಪ್ಪತ್ತಕ್ಕೂ ಹೆಚ್ಚು ಕೃತಿಗಳನ್ನು ಹಾಗು ಇನ್ನೂರೈವತ್ತಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಕನ್ನಡಕ್ಕೆ ನೀಡಿದ್ದಾರೆ. ಇವರ ಆರು ಕೃತಿಗಳು ಬಹುಮಾನಿತವಾಗಿವೆ. ಐವತ್ತಕ್ಕು ಹೆಚ್ಚು ರಾಷ್ಟ್ರೀಯ ಹಾಗು ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ, ವಿಚಾರಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ. ಕನ್ನಡ ನಿಘಂಟು ಸಂಪಾದಕ ಸಮಿತಿಯ ಸದಸ್ಯರಾಗಿಯೂ ಸಹ ಸೇವೆ ಸಲ್ಲಿಸಿದ್ದಾರೆ. ಕನ್ನಡ ಮತ್ತು ಕರ್ನಾಟಕಕ್ಕೆ ಸಂಬಂಧಿಸಿದ ಚಳುವಳಿ ಅಥವಾ ವಿಷಯಗಳಲ್ಲಿ ಹೋರಾಟಕ್ಕಿಳಿದಿದ್ದಾರೆ ಹಾಗು ತಮ್ಮ ಅಭಿಪ್ರಾಯಗಳನ್ನು ನಿರ್ದಾಕ್ಷಿಣ್ಯವಾಗಿ ನೀಡುತ್ತಿರುತ್ತಾರೆ. 'ಶರಣ ಸಂಸ್ಕೃತಿ'ಯ ಬಗ್ಗೆ ಹಲವಾರು ಸಂಶೋದನಾ ಲೇಖನಗಳನ್ನು ಇತ್ತೀಚೆಗೆ 'ಬೆಂಗಳೂರು ವಿಶ್ವವಿದ್ಯಾನಿಲಯದ ಡಾಕ್ಟ್ರರೇಟ್ ಪದವಿ' ಪಡೆಯುವಲ್ಲಿ ಬಹಳ ಸುದ್ಡಿ ಮಾಡಿದರು.